IPL 2025 : ಇಂದು ಬೆಂಗಳೂರಿನಲ್ಲಿ RCB VS GT ಹೈವೋಲ್ಟೇಜ್ ಪಂದ್ಯ

ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು VS ಗುಜರಾತ್ ಟೈಟಾನ್ಸ್ ಹೈವೋಲ್ಟೇಜ್ ಪಂದ್ಯ. ಬೆಂಗಳೂರಿನಲ್ಲಿ ಇಂದು ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು VS ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. IPL 2025ರ 14ನೇ ಇದಾಗಿದ್ದು, ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯ ನಡೆಯಲಿದೆ.

ಆರ್​ಸಿಬಿಗೆ ತವರಿನಲ್ಲಿ ಪಂದ್ಯ ನಡೆಯುತ್ತಿರುವ ಮೊದಲ ಪಂದ್ಯವಾಗಿದೆ. ರಜತ್ ಪಾಟೀದಾರ್ ನೇತೃತ್ವದಲ್ಲಿ ತಂಡಕ್ಕೆ ಹೊಸ ಕಳೆ ಬಂದಿದ್ದು, ಇಲ್ಲಿಯವರೆಗೆ ಆಡಿರುವ ಎರಡೂ ಪಂದ್ಯಗಳನ್ನೂ ಗೆದ್ದುಕೊಂಡಿದೆ. ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮಣಿಸಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!