ಗುಜರಾತ್ ಟೈಟಾನ್ಸ್ ಗೆ 8 ವಿಕೆಟ್‌ಗಳ ರೋಚಕ ಜಯ : ಆರ್‌ಸಿಬಿಗೆ ಮೊದಲ ಸೋಲು

ಇಂಡಿಯನ್ ಪ್ರೀಮಿಯರ್ ಲೀಗ್ 18ನೇ ಆವೃತ್ತಿಯ 14ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಗೆ 8 ವಿಕೆಟ್‌ಗಳ ರೋಚಕ ಜಯ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಗುಜರಾತ್ ಟೈಟಾನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಆರ್‌ಸಿಬಿ 8 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿತ್ತು. ಡೆಲ್ಲಿ ಕ್ಯಾಪಿಟಲ್ಸ್ ತಂಡ 17.5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 170 ರನ್ ಬಾರಿಸಿ ಗೆಲುವು ಸಾಧಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆರಂಭ ಕೆಟ್ಟದಾಗಿತ್ತು. ನಾಯಕ ರಜತ್ ಪಾಟೀದಾರ್ 12 ರನ್ ಗಳಿಸಿ ಔಟಾದರು. ಫಿಲ್ ಸಾಲ್ಟ್ 8, ಕೊಹ್ಲಿ 7, ಪಡಿಕ್ಕಲ್ 4 ಗಳಿಸಿ ಔಟಾದರು. ಲಿವಿಂಗ್‌ಸ್ಟೋನ್ 54, ಜಿತೇಶ್ ಶರ್ಮಾ 34 ಮತ್ತು ಟಿಮ್ ಡೇವಿಡ್ 32 ರನ್ ಗಳಿಸಿ ತಂಡದ ಸ್ಕೋರ್ ಅನ್ನು 169ರ ಆಚೆಗೆ ಕೊಂಡೊಯ್ದರು. ಗುಜರಾತ್ ಪರ ಜೋಸ್ ಬಟ್ಲರ್ 73 ಮತ್ತು ಸಾಯಿ ಸುದರ್ಶನ್ 29, ಶೆರ್ಫೇನ್ ರುದರ್ಫೋರ್ಡ್30 ರನ್ ಗಳಿಸಿದರು. ಬೌಲಿಂಗ್‌ನಲ್ಲಿ ಸಿರಾಜ್ 3 ವಿಕೆಟ್ ಮತ್ತು ಸಾಯಿ ಕಿಶೋರ್ 2 ವಿಕೆಟ್ ಪಡೆದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!