ಬೆಲೆ ಏರಿಕೆ ವಿರೋಧಿಸಿ ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ- ಸಚಿವ ಭೈರತಿ ಸುರೇಶ್.

ಬೆಂಗಳೂರು :- ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಭೈರತಿ ಸುರೇಶ್, ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ. ಕೇಂದ್ರ ಸರ್ಕಾರ ಪೆಟ್ರೋಲ್, ರೈಲ್ವೆ ಟಿಕೆಟ್ ಬೆಲೆ ಏರಿಕೆ ಮಾಡಿದೆ. ಹೀಗಾಗಿ ಕೇಂದ್ರ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ಮಾಡಲಿ ಬಿಜೆಪಿಯವರು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರುವ ಅನುದಾನವನ್ನ ಕೊಡಿಸಲಿ ಎಂದು ವಾಗ್ದಾಳಿ ನಡೆಸಿದರು.
ಕ್ಷುಲ್ಲಕ ಕಾರಣಗಳಿಗೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಸಿದ್ದರಾಮಯ್ಯ ಆಡಳಿತ ಉತ್ತಮವಾಗಿದೆ ಜಾತಿಗಳ ಮಧ್ಯೆ ಜಗಳ ಹಚ್ಚುವುದು ಬಿಜೆಪಿಯವರ ಕೆಲಸ ಎಂದು ಸಚಿವ ಭೈರತಿ ಸುರೇಶ್ ಹರಿಹಾಯ್ದರು.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು