ಪೊಲೀಸ್ ಪೇದೆಯೊಬ್ಬರ ಪುತ್ರ ಆತ್ಮಹತ್ಯೆ

ಮೈಸೂರಿನ ಪೊಲೀಸ್ ಪೇದೆಯೊಬ್ಬರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ.

ಪೊಲೀಸ್ ಪಬ್ಲಿಕ್ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಕುಶಾಲ್ ಆತ್ಮಹತ್ಯೆ. 11 ವರ್ಷ ಪ್ರಾಯ. ತಂದೆ ಪೊಲೀಸ್ ಪೇದೆ, ತಾಯಿ ಲಕ್ಷ್ಮಿ ಅವರು ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿ ಕಾರ್ಯ ನಿರ್ವಹಣೆ. ಇಂದು ಮದ್ಯಾಹ್ನ ಎರಡೂವರೆಗೆ ಶಾಲೆ ಮುಗಿಸಿಕೊಂಡು ‌ಮನೆಗೆ ಹೋಗಿ ನೇಣು ಬಿಗಿದುಕೊಂಡು ಸಾವು. ತಾಯಿ ಲಕ್ಷ್ಮಿ ಇಸ್ಕಾನ್ ದೇವಾಲಯಕ್ಕೆ ಹೋಗಿದ್ದರು. ತಂದೆ ಕೆಲಸಕ್ಕೆ ಹೋಗಿದ್ದರು. ತಾಯಿಯ ದುಪ್ಪಟ್ಟದಲ್ಲಿ ಇಂದು ನೇಣು ಹಾಕಿಕೊಂಡು ಸಾವು, ನಾಳೆ ಮರಣೋತ್ತರ ಪರೀಕ್ಷೆ ಬಳಿಕ ಪೋಷಕರಿಗೆ ಮೃತದೇಹ ಹಸ್ತಾಂತರ.
ತಾಯಿ ಮನೆಗೆ ಬಂದಾಗ‌ ಪ್ರಕರಣ ಬೆಳಕಿಗೆ. ನಂತರ ತಾಯಿಯೇ ಮಗನನ್ನು ಕುಣಿಕೆಯಿಂದ ಇಳಿಸಿ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ವೈದ್ಯರು ಸಾವಿಗೀಡಾಗಿರುವ ಬಗ್ಗೆ ತಿಳಿಸಿದ್ದಾರೆ. ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲು. ಬುಧವಾರ ಅಂತ್ಯಕ್ರಿಯೆ ನಡೆಯಲಿದೆ.

  • Related Posts

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

    ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

    ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

    You Missed

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

    FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!