ಭಾರತದಲ್ಲಿ ಚಿನ್ನದ ಬೆಲೆ ಹೊಸ ದಾಖಲೆ.

ಬೆಂಗಳೂರು : ಚಿನ್ನದ ಬೆಲೆ ಇವತ್ತೂ ಭಾರೀ ಪ್ರಮಾಣದಲ್ಲಿ ಏರಿಕೆ ಆಗಿದೆ. ನಿನ್ನೆ ಗ್ರಾಮ್ಗೆ 95 ರೂನಷ್ಟು ಏರಿದ್ದ ಚಿನ್ನದ ಬೆಲೆ ಇವತ್ತು ಗುರುವಾರ ಬರೋಬ್ಬರಿ 105 ರೂಗಳಷ್ಟು ಹೆಚ್ಚಳ ಕಂಡಿದೆ. ಎರಡು ದಿನದಲ್ಲಿ 200 ರೂನಷ್ಟು ಬೆಲೆ ಜಂಪ್ ಆಗಿದೆ. ಭಾರತ ಹಾಗೂ ಬಹುತೇಕ ಎಲ್ಲಾ ದೇಶಗಳಲ್ಲೂ ಸ್ವರ್ಣ ಬೆಲೆ ಸಿಕ್ಕಾಪಟ್ಟೆ ಏರಿದೆ. ಅಮೆರಿಕದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆ ಮೊದಲ ಬಾರಿಗೆ 100 ಡಾಲರ್ ಗಡಿ ದಾಟಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಏರಿಕೆ ಕಂಡಿಲ್ಲ. ಒಂದು ಗ್ರಾಮ್ ಬೆಳ್ಳಿ 100 ರೂ ಮತ್ತು 110 ರೂನಲ್ಲಿ ಬೆಲೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,000 ರುಪಾಯಿಯಲ್ಲಿ ಇದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
• ಬೆಂಗಳೂರು: 89,200 ರೂ
• ಚೆನ್ನೈ: 89,200 ರೂ
• ಮುಂಬೈ: 89,200 ರೂ
• ದೆಹಲಿ: 89,350 ರೂ
• ಕೋಲ್ಕತಾ: 89,200 ರೂ
• ಕೇರಳ: 89,200 ರೂ
• ಅಹ್ಮದಾಬಾದ್: 89,250 ರೂ
• ಜೈಪುರ್: 89,350 ರೂ
• ಲಕ್ನೋ: 89,350 ರೂ

  • ಭುವನೇಶ್ವರ್: 89,200 ರೂ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 17ಕ್ಕೆ)
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
• 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
• ಬೆಂಗಳೂರು: 10,000 ರೂ
• ಚೆನ್ನೈ: 11,000 ರೂ
• ಮುಂಬೈ: 10,000 ರೂ
• ದೆಹಲಿ: 10,000 ರೂ
• ಕೋಲ್ಕತಾ: 10,000 ರೂ
• ಕೇರಳ: 11,000 ರೂ
• ಅಹ್ಮದಾಬಾದ್: 10,000 ರೂ
• ಜೈಪುರ್: 10,000 ರೂ
• ಲಕ್ನೋ: 10,000 ರೂ
• ಭುವನೇಶ್ವರ್: 11,000 ರೂ
• ಪುಣೆ: 10,000

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
• ಮಲೇಷ್ಯಾ: 4,650 ರಿಂಗಿಟ್ (90,060 ರುಪಾಯಿ)
• ದುಬೈ: 3,695 ಡಿರಾಮ್ (86,050 ರುಪಾಯಿ)
• ಅಮೆರಿಕ: 1,000 ಡಾಲರ್ (85,540 ರುಪಾಯಿ)
• ಸಿಂಗಾಪುರ: 1,363 ಸಿಂಗಾಪುರ್ ಡಾಲರ್ (88,760 ರುಪಾಯಿ)
• ಕತಾರ್: 3,720 ಕತಾರಿ ರಿಯಾಲ್ (87,300 ರೂ)
• ಸೌದಿ ಅರೇಬಿಯಾ: 3,780 ಸೌದಿ ರಿಯಾಲ್ (86,170 ರುಪಾಯಿ)
• ಓಮನ್: 394 ಒಮಾನಿ ರಿಯಾಲ್ (87,540 ರುಪಾಯಿ)
• ಕುವೇತ್: 303.80 ಕುವೇತಿ ದಿನಾರ್ (84,740 ರುಪಾಯಿ)

(ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!