ಮುಖ್ಯಮಂತ್ರಿ ಸಿದ್ದರಾಮಯ್ಯನವರ 77ನೇ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಮುಖ್ಯಮಂತ್ರಿ ಸಿದ್ದರಾಮಯ್ಯನವರ 77ನೇ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿಪಕ್ಷಗಳು ನಡೆಸಿದ್ದು ಪಾದಯಾತ್ರೆಯಲ್ಲ ಅದು ಪಾಪದ ಪಾದಯಾತ್ರೆ ಎಂದು ತಿಳಿಸಿದರು.

ಮೂಡ ಹಗರಣವನ್ನು ಮುಂದಿಟ್ಟುಕೊಂಡು ಮೈಸೂರು ಚಲೋ ಪಾದಯಾತ್ರೆ ನಡೆಸಿದ ಬಿಜೆಪಿ -ಜೆಡಿಎಸ್ ಪಕ್ಷಗಳ ವಿರುದ್ಧ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಪುಷ್ಪ ಅಮರನಾಥ್ ರವರು ವಾಗ್ದಾಳಿ ನಡೆಸಿದರು.

ಈ ಪಾದಯಾತ್ರೆ ಮೂಲಕ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಶೋ ಮಾಡಿದರು, ಆದರೆ ಅವರ ಶೋ ಫ್ಲಾಫ್ ಆಯಿತು ಎಂದು ಪತ್ರಕರ್ತರೊಂದಿಗೆ ಮಾತನಾಡುತ್ತಾ ಹೇಳಿದರು.

ಇವರು ಮೈಸೂರು ಚಲೋ ಮಾಡುವ ಬದಲು ದೆಹಲಿ ಚಲೋ ಮಾಡಬೇಕು, ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತರಲು ದೆಹಲಿ ಚಲೋ ಮಾಡಬೇಕು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಆರ್ ಮೂರ್ತಿ. ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್. ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷ ಪುಷ್ಪಲತಾ ಚಿಕ್ಕಣ್ಣ. ಕೆಪಿಸಿಸಿ ಮಹಿಳಾ ಉಪಾಧ್ಯಕ್ಷ ಪುಷ್ಪವಲ್ಲಿ. ಮಾಜಿ ಮೇಯರ್ ಮೋದಮಣಿ. ಮಹಿಳಾ ಮುಖಂಡರುಗಳಾದ ರಾಧಾಮಣಿ. ಮಂಜುಳಾ. ಭವ್ಯ. ಲತಾ ಮೋಹನ್ ಹಾಗೂ ಕಾಂಗ್ರೆಸ್ ಮುಖಂಡರಾದ ಟಿ ಬಿ ಚಿಕ್ಕಣ್ಣ. ಲೋಕೇಶ್ ಪಿಯಾ. ಎಲ್ ಭಾಸ್ಕರ್ ಗೌಡ. ಗಿರೀಶ್ ಉಪಸ್ಥಿತರಿದ್ದರು.

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!