ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ.

ಬೆಂಗಳೂರು : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನನ್ನ ವಿರುದ್ದ ಸ್ಪರ್ಧಿಸಿ ಗೆಲ್ಲಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಕಿದ್ದ ಸವಾಲು ಸ್ವೀಕರಿಸಿ ಇದೀಗ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ.

ತಮ್ಮ ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ಅವರು ಇಂದು ಸ್ಪೀಕರ್ ಯುಟಿ ಖಾದರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕಾರ ಮಾಡಿರುವ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಶಾಸಕ ಯತ್ನಾಳ್ ಸವಾಲು ಸ್ವೀಕರಿಸಿ ರಾಜೀನಾಮೆ ನೀಡಿದ್ದೇನೆ. ಅವರು ಬಸವನಬಾಗೇವಾಡಿ ಕ್ಷೇತ್ರದಲ್ಲಾದರೂ ನಿಲ್ಲಲಿ ಇಲ್ಲವಾದರೇ ಅವರು ರಾಜೀನಾಮೆ ನೀಡಲಿ ಅವರ ಕ್ಷೇತ್ರದಲ್ಲೇ ನಾನು ಸ್ಪರ್ಧಿಸಲು ಸಿದ್ದನಿದ್ದೇನೆ ಎಂದರು.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!