ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ.ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು. ಎಂದರು.

ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ. ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜಿನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!