ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕು : ಸಚಿವ ಎಚ್‌.ಸಿ. ಮಹದೇವಪ್ಪ

ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ಮಾನ್ಯ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಸಚಿವೆ ಆಗಿದ್ದ ಶಶಿಕಲಾ ಜೊಲ್ಲೆಯವರ ವಿರುದ್ಧದ ತನಿಖೆಗೆ ಅನುಮತಿ ನೀಡಿ ಎಂದು ಕೋರಿದ್ದ ಕಡತವನ್ನೂ ರಾಜ್ಯಪಾಲರು ಮೂಲೆಗೆ ತಳ್ಳಿದ್ದಾರೆ.

ಸಾಲದು ಎಂಬಂತೆ ಮುರುಗೇಶ್ ನಿರಾಣಿಯವರ ತನಿಖೆಗೆ ಸಂಬಂಧಿಸಿದ ಕಡತವೂ ರಾಜ್ಯಪಾಲರ ಕಚೇರಿಯಲ್ಲಿ ಧೂಳು ಹಿಡಿಯುತ್ತದೆ.
ಪರಿಸ್ಥಿತಿ ಹೀಗಿರುವಾಗ ನ್ಯಾಯಾಲಯದಿಂದಲೇ ಛೀಮಾರಿ ಹಾಕಿಸಿಕೊಂಡ ವ್ಯಕ್ತಿಯೊಬ್ಬ ನೀಡಿರುವ ದೂರನ್ನು ಆಧರಿಸಿ, ರಾತ್ರೋ ರಾತ್ರಿ ನೋಟಿಸ್ ಜಾರಿ ಮಾಡಿ ಈಗ ತನಿಖೆಗೆ ನೀಡಲು ಹೊರಟಿರುವ ರಾಜ್ಯಪಾಲರು, ತಾರತಮ್ಯದಿಂದ ಮತ್ತು ಪೂರ್ವಾಗ್ರಹ ಪೀಡಿತರಾಗಿ ಬಿಜೆಪಿಯ ಏಜೆಂಟರಂತೆ ವರ್ತಿಸುತ್ತಿದ್ದು ಇವರಿಗೆ ಒಂದು ಕ್ಷಣವೂ ರಾಜ್ಯಪಾಲರಾಗಿ ಮುಂದುವರೆಯುವ ನೈತಿಕತೆ ಇಲ್ಲ.

ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ, ರಾಜಕೀಯ ಪಕ್ಷಗಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡುತ್ತಿರುವ ಅವರನ್ನು ಮಾನ್ಯ ರಾಷ್ಟ್ರಪತಿಗಳು ಕೂಡಲೇ ವಜಾ ಮಾಡಬೇಕು

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!