ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವು

ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವು

ಉಡುಪಿಯಲ್ಲಿ ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರಾತ್ರಿ ಕಾರಿನಲ್ಲಿಯೇ ಮಲಗಿದ್ದ ಅವರು, ಬೆಳಗಾಗುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಆನಂದ ಮೃತಪಟ್ಟವರು. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಬಳಿಕ ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ನಂತರ ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಂ ಸಿಗದ ಕಾರಣ, ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಹಿನ್ನಲೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!