ಚನ್ನಪಟ್ಟಣವನ್ನು 100 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಮಾಡ್ತೇನೆ: ಎಚ್‌ಡಿ ಕುಮಾರಸ್ವಾಮಿಗೆ ಟಾಂಗ್‌ ನೀಡಿದ ಡಿಕೆಶಿ

ಚನ್ನಪಟ್ಟಣವನ್ನು 100 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಮಾಡ್ತೇನೆ: ಎಚ್‌ಡಿ ಕುಮಾರಸ್ವಾಮಿಗೆ ಟಾಂಗ್‌ ನೀಡಿದ ಡಿಕೆಶಿ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಾಗಿರುವ ಡಿಸಿಎಂ ಡಿಕೆ ಶಿವಕುಮಾರ್ ಇಂದು ಜನಸ್ಪಂದನಾ ಸಭೆಯಲ್ಲಿ ಆಡಿದ ಮಾತುಗಳು ಕುತೂಹಲ ಹುಟ್ಟಿಸಿವೆ.

ಹೌದು “ಶಾಸಕರಾದ ಮೇಲೆ ಬಡವರ ಸೇವೆ ಮಾಡ್ಬೇಕು, ಬದಲಾವಣೆ ತರಬೇಕು. ಹೀಗೆ ಮಾಡಿಲ್ಲದಿದ್ದರೆ ನಾವು ಶಾಸಕರ್ಯಾಕೆ ಆಗ್ಬೇಕು ಎಂದು ಪರೋಕ್ಷವಾಗಿ ಎಚ್‌ಡಿಕೆ ಕಾರ್ಯವೈಖರಿ ಬಗ್ಗೆ ಜನರ ಮುಂದೆ ಟೀಕಿಸಿದ್ದಾರೆ. ಈ ಹಿಂದೆ ಎಚ್‌ಡಿ ಕುಮಾರಸ್ವಾಮಿ ” ಈಗ ಚನ್ನಪಟ್ಟಣ ನೆನಪಾಯ್ತಾ, ಇಲ್ಲಿಯವರೆಗೆ ಈ ಮಹಾನುಭಾವರು ಎಲ್ಲಿದ್ದರು” ಎಂದು ಡಿಕೆ ಶಿವಕುಮಾರ್ ಅವರನ್ನ ಕೆಣಕಿದ್ದರು.

  • Related Posts

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    (ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!