ಉದ್ಯಾನನಗರಿ ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆದ ಮಿಸ್ ಯುನಿವರ್ಸ್ ಕರ್ನಾಟಕ-2025ರ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಯೂನಿವರ್ಸ್ ಕರ್ನಾಟಕ ಟೈಟಲ್ ಹಾಗೂ ಕಿರೀಟವನ್ನು ವಂಶಿ ಮುಡಿಗೇರಿಸಿಕೊಂಡರು. ಅಸ್ಮಿತಾ ಮೊದಲನೇ ರನ್ನರ್ ಅಪ್ ಆದರು. ಲೇಖನಾ ಎರಡನೇ ರನ್ನರ್ ಅಪ್ ಸ್ಥಾನವನ್ನು ತಮ್ಮದಾಗಿಸಿಕೊಂಡರು ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರನ್ನು ಭೇಟಿಯಾದರು.

ಉದ್ಯಾನನಗರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಿಸ್ ಯುನಿವರ್ಸ್ ಕರ್ನಾಟಕ 2025ರ (Miss Universe Karnataka) ಬ್ಯೂಟಿ ಪೇಜೆಂಟ್ ಯಶಸ್ವಿಯಾಗಿ ನಡೆಯಿತು. ಈ ಸೌಂದರ್ಯ ಸ್ಪರ್ಧೆಯಲ್ಲಿ ವಿಜೇತರಾಗಿ, ಕಿರೀಟ ಮುಡಿಗೇರಿಸಿಕೊಂಡವರ ಪಟ್ಟಿ ಈ ಕೆಳಕಂಡಂತಿದೆ. ಮಿಸ್ ಯುನಿವರ್ಸ್ ಕರ್ನಾಟಕ 2025ರ ಸ್ಪರ್ಧೆಯ ನಾನಾ ಸುತ್ತುಗಳಲ್ಲಿ ಪಾಲ್ಗೊಂಡ ಮಾಡೆಲ್ ವಂಶಿ ಮೊದಲನೇ ಸ್ಥಾನ ಪಡೆದು ಟೈಟಲ್ ತಮ್ಮದಾಗಿಸಿಕೊಂಡು, ಕಿರೀಟವನ್ನು ಮುಡಿಗೇರಿಸಿಕೊಂಡರು. ಅಸ್ಮಿತಾ ಮೊದಲನೇ ರನ್ನರ್ ಅಪ್ ಆದರು. ಲೇಖನಾ ಎರಡನೇ ರನ್ನರ್ ಅಪ್ ಸ್ಥಾನವನ್ನು ತಮ್ಮದಾಗಿಸಿಕೊಂಡರು.ವಂಶಿ ಮುಡಿಗೇರಿದ ಮಿಸ್ ಯುನಿವರ್ಸ್ ಕರ್ನಾಟಕ 2025ರ ಕಿರೀಟ.