ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ ಸಿದ್ದರಾಮಯ್ಯ.

ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ ಸಿದ್ದರಾಮಯ್ಯ

ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಮ್ಮ ತಂದೆ ಸಿಎಂ ಸಿದ್ದರಾಮಯ್ಯ ಪರವಹಿಸಿಕೊಂಡು ಮಾತಾಡುವುದನ್ನು ನಿಲ್ಲಿಸುವುದಿಲ್ಲ. ಇವತ್ತು ಮೈಸೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಸಿದ್ದರಾಮಯ್ಯ ಪೂರ್ಣಾವಧಿಗೆ ಮುಖ್ಯಮಂತ್ರಿಗಳಾಗಿರುತ್ತಾರೆ ಅಂತ ಪುನರುಚ್ಛರಿಸಿದರು.

ಗ್ಯಾರಂಟಿ ಯೋಜನೆಗಳಿಂದ ಜನ ಸೋಂಬೇರಿಗಳಾಗುತ್ತಿದ್ದಾರೆ ಎಂಬ ವಾದವನ್ನು ತಿರಸ್ಕರಿಸಿದ ಯತೀಂದ್ರ, ಸಿದ್ದರಾಮಯ್ಯ ಮೊದಲಾವಧಿಯಲ್ಲಿ ಭಾಗ್ಯಗಳನ್ನು ನೀಡಿದಾಗಲೂ ಹಾಗೆ ಹೇಳಲಾಗಿತ್ತು, ಆದರೆ ಯಾರೂ ಸೋಮಾರಿಗಳಾಗಲಿಲ್ಲ, ಬಡವರು ಹಸಿದ ಹೊಟ್ಟೆಯಲ್ಲಿ ಮಲಗಬಾರದು ಅಂತ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನೀಡಿದೆ, ಕಾಂಗ್ರೆಸ್ ಯಾವತ್ತಿಗೂ ದೇಶದ ಬಡಜನರ ಪರ ಇದೆ ಎಂದು ಹೇಳಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!