ಡಿಕೆ ಶಿವಕುಮಾರ್ ಸಿಎಂ ಆಗಲು ಇದು ಕೊನೆಯ ಅವಕಾಶ -ಜೆಡಿಎಸ್ ಶಾಸಕ

ಮೈಸೂರು : ಸಿಎಂ ಬದಲಾವಣೆ ವಿಚಾರ ಚರ್ಚೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅಂತಿಮ ತೆರೆ ಎಳೆದಿದ್ದರೇ ಅತ್ತ ಡಿಕೆ ಶಿವಕುಮಾರ್ ಬೆಂಬಲಿಗರೂ ಮುಂದಿನ ಅವಧಿಯಲ್ಲಿ ಸಿಎಂ ಆಗಲಿದ್ದಾರೆ ಎಂಬ ಹೇಳಿಕೆಯನ್ನ ನೀಡುತ್ತಿದ್ದಾರೆ.
ಈ ಕುರಿತು ಮಾತನಾಡಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎ.ಮಂಜು, ಈಗ ಡಿಕೆ ಶಿವಕುಮಾರ್ ಸಿಎಂ ಆಗದಿದ್ದರೆ ಮುಂದೆ ಸಿಎಂ ಆಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಕಾಂಗ್ರೆಸ್ ಪಕ್ಷ ಮಧ್ಯರಾತ್ರಿ 12 ಗಂಟೆಗೆ ಹುಟ್ಟಿದ್ದು. ಹೀಗಾಗಿ ಕಾಂಗ್ರೆಸ್ ನಲ್ಲಿ ರಾತ್ರೋರಾತ್ರಿ ಏನು ಬೇಕಾದರೂ ಬದಲಾಗುತ್ತದೆ. 2013ರಲ್ಲಿದ್ದ ಸಿದ್ದರಾಮಯ್ಯ ಈಗ ಬದಲಾಗಿದ್ದಾರೆ . ಈಗ ಡಿಕೆಶಿ ಸಿಎಂ ಆಗದಿದ್ದರೆ ಮತ್ತೆ ಮುಂದೆ ಸಿಎಂ ಆಗೋದಿಲ್ಲ ಎಂದು ಶಾಸಕ ಎ.ಮಂಜು ತಿಳಿಸಿದ್ದಾರೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!