ಸಿಎಂ ವಿರುದ್ದ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ವಿರುದ್ದ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿತ್ತು.

ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ರಾಜ್ಯ ಘಟಕ ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಆದೇಶಿಸಿದ್ದಾರೆ. 2023ರ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಲಾದ ಜಾಹೀರಾತಿಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಇದರಲ್ಲಿ ಕಾಂಗ್ರೆಸ್ ಪಕ್ಷವು “ಭ್ರಷ್ಟಾಚಾರ ದರ ಕಾರ್ಡ್” ಅನ್ನು ಪ್ರಕಟಿಸುವ ಮೂಲಕ ಬಿಜೆಪಿಯನ್ನು ಮಾನಹಾನಿ ಮಾಡಿದೆ ಎಂದು ಆರೋಪಿಸಲಾಗಿತ್ತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!