ಶಕ್ತಿ ಯೋಜನೆ 500 ಕೋಟಿ ತಲುಪಿದ ಸಂಭ್ರಮ: ಬಸ್ ಕಂಡಕ್ಟರ್ ಆಗಿ ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು, ಜುಲೈ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಟಿಕೆಟ್ ವಿತರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!