ಭಾರತದ ಕಾದಿದೆ ಆಪತ್ತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಮೈಸೂರು: ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಇತ್ತೀಚೆಗೆ ಭವಿಷ್ಯ ನುಡಿದಿದ್ದ ಕೋಡಿಮಠ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಅರಸನ ಅರಮನೆಗೆ ಕಾರ್ಮೋಡ ಕವಿದೀತು, ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ ಆಪತ್ತು ಕಾದಿದೆ ಎಂದು ಹೇಳಿದ್ದಾರೆ.

ಪರಿಹಾರ ಮಾಡಿಕೊಂಡರೆ ಆಪತ್ತು ತಪ್ಪಬಹುದು ಎಂದು ಹೇಳಿರುವ ಸ್ವಾಮೀಜಿ, ಯುಗಾದಿ ನಂತರ ಮಳೆ, ಬೆಳೆ ಬಗ್ಗೆ ನಿರ್ಧಾರ ಆಗುತ್ತದೆ. ಸಂಕ್ರಾಂತಿಯಲ್ಲಿ ರಾಜ್ಯಕ್ಕೆ ಮತ್ತು ದೊಡ್ಡ ದೊಡ್ಡ ವ್ಯಾಪಾರಸ್ಥರಿಗೆ ಇಂಥಹ ವ್ಯಾವಹಾರಿಕ ವಿಷಯಗಳು ಬರುತ್ತವೆ. ಹೀಗಾಗಿ ಸಂಕ್ರಾಂತಿವರೆಗೆ ಏನೂ ತೊಂದರೆ ಇಲ್ಲ, ಸಂಕ್ರಾಂತಿ ಫಲವನ್ನು ನೋಡಿ ಹೇಳಬೇಕಾಗುತ್ತದೆ ತಿಳಿಸಿದ್ದಾರೆ.

ಯುದ್ಧಗಳು ಮುಂದುವರಿಯಲಿವೆ. ಮನಸುಗಳು ನಿಂತಾಗ ಮಾತ್ರ ಯುದ್ಧ ನಿಲ್ಲುತ್ತದೆ. ಮನುಷ್ಯ ಮೌನವಾಗಿದ್ದರೆ ಹೆಚ್ಚು ಜ್ಞಾನ ಸಂಪಾದನೆ ಮಾಡಬಹುದು. 84 ಲಕ್ಷ ಜೀವ ರಾಶಿಗಳಲ್ಲಿ ಆತ್ಮ ಕಡೆಯದಾಗಿದ್ದು, ಮಾನವನಿಗೆ ಜ್ಞಾನ ಹಾಗೂ ವಿವೇಕ ನೀಡಲಾಗಿದೆ. ಇದನ್ನು ಸನ್ಮಾರ್ಗದಲ್ಲಿ ಬಳಸಿಕೊಂಡಾಗ ಮೋಕ್ಷ ಪ್ರಾಪ್ತಿಯಾಗುತ್ತದೆ. ಧ್ಯಾನ ಕೇಂದ್ರಗಳು ಆಧ್ಯಾತ್ಮಿಕ ಹಾಗೂ ಧಾರ್ಮಿಕ ಬೆಳವಣಿಗೆ ಹೆಚ್ಚು ಸಹಕಾರಿಯಾಗಲಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!