ಗಜಪಡೆಗೆ ಬಂತು ಸಿಸಿ ಕ್ಯಾಮೆರಾ ಕವಲು: ಮಾವುತರ ಸ್ವಾಗತಕ್ಕೆ ಸಜ್ಜಾಗಿದೆ ಅರಮನೆ ನಗರಿ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಈ ಬಾರಿಯ ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗಿಯಾಗಲಿರುವ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಭರ್ಜರಿ ಆತಿಥ್ಯ ನೀಡಲು ಅರಣ್ಯ ಇಲಾಖೆ ಮತ್ತು ಮೈಸೂರು ಅರಮನೆ ಮಂಡಳಿ ಸಜ್ಜಾಗಿದೆ.

ಮಾವುತರಿಗಷ್ಟೇ ಅಲ್ಲ ಕುಟುಂಬದವರಿಗೂ ಸಂಭ್ರಮದ ಸ್ವಾಗತ
ಹೌದು, ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದ್ದು, ಅದಕ್ಕಾಗಿ ಸಾಂಸ್ಕೃತಿಕ ನಗರಿಗೆ ಆಗಮಿಸಲಿರುವ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬ ಸದಸ್ಯರು ಪ್ರತಿವರ್ಷದಂತೆ ದಸರಾ ಉತ್ಸವದ ಭಾಗವಾಗಲಿದ್ದಾರೆ.

ಮೈಸೂರು ದಸರಾ ಮಹೋತ್ಸವದಲ್ಲಿ 14 ಆನೆಗಳು, 150 ಕ್ಕೂ ಹೆಚ್ಚು ಮಾವುತರು ಮತ್ತು ಅವರ ಕುಟುಂಬಗಳು ಭಾಗವಹಿಸಲಿದ್ದು, ಅರಣ್ಯ ಇಲಾಖೆ ಮತ್ತು ಮೈಸೂರು ಅರಮನೆ ಮಂಡಳಿ ಭರ್ಜರಿ ಆತಿಥ್ಯ ನೀಡಲು ಸಜ್ಜಾಗಿದೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು