ಜ್ಯೂಸ್​ ಬಾಟೆಲ್‌ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು…

ಜ್ಯೂಸ್​ ಬಾಟೆಲ್‌ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು…

ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮನೆಯಲ್ಲಿ ಆಟವಾಡುವ ವೇಳೆ ಮಗುವಿಗೆ ಜ್ಯೂಸ್ ಬಾಟಲ್ ಸಿಕ್ಕಿದೆ. ಅದ್ಹೇಗೋ ಬಾಟಲ್‌ ಮುಚ್ಚಳ ಬಿಚ್ಚಿ ಬಾಯಿಗೆ ಹಾಕಿಕೊಂಡಿದೆ. ಜ್ಯೂಸ್ ಬಾಟಲ್‌ನ ಮುಚ್ಚಳ ನುಂಗಿದೆ. ಈ ವೇಳೆ ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ.

ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ. ನಿನ್ನೆ ಬುಧವಾರ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೈಸ್ ಯೋಜನೆಯ ವಿರುದ್ಧ ಜೆಡಿಎಸ್ ಸಮರ: ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆಗಳು

ವಿಧಾನಮಂಡಲ ಅಧಿವೇಶನದಲ್ಲಿ ನೈಸ್ (NICE) ಯೋಜನೆಯ ಅಕ್ರಮಗಳ ಕುರಿತು ಚರ್ಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ, ಜೆಡಿಎಸ್ ಮುಖಂಡರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ನೇತೃತ್ವದ ನಿಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!