ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 16 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಕೂಡ ಮೊದಲ ಟೆಸ್ಟ್​ಗೆ ತಂಡದಲ್ಲಿದ್ದಾರೆ.

16 ಸದಸ್ಯರ ತಂಡದಲ್ಲಿ ರೋಹಿತ್ ಶರ್ಮಾ ನಾಯಕರಾಗಿದ್ರೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಕನ್ನಡಿಗ ಕೆಎಲ್ ರಾಹುಲ್ ಕೂಡ ತಂಡಕ್ಕೆ ವಾಪಸಾಗಿದ್ದು, ಇನ್ನು ಮಿಡಲ್ ಆರ್ಡರ್​ ಬ್ಯಾಟರ್​ಗಳಾಗಿ ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್​ ಅವಕಾಶ ಗಿಟ್ಟಿಸಿದ್ರೆ. ವಿಕೆಟ್ ಕೀಪರ್​​ಗಳಾಗಿ ರಿಷಭ್ ಪಂತ್, ಧ್ರುವ್ ಜುರೇಲ್ ಸ್ಥಾನ ಪಡೆದಿದ್ದಾರೆ. ಆಲ್​ರೌಂಡರ್​​​ ಕೋಟಾದದಲ್ಲಿ ಆರ್​.ಅಶ್ವಿನ್, ಆರ್.ಜಡೇಜಾ, ಅಕ್ಷರ್ ಪಟೇಲ್ ಕಾಣಿಸಿಕೊಂಡರೆ, ಸ್ಪೆಷಲಿಸ್ಟ್​ ಸ್ಪಿನ್ನರ್ ಆಗಿ ಕುಲ್​ದೀಪ್ ಯಾದವ್ ಅವಕಾಶ ಪಡೆದಿದ್ದಾರೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!