ಕೊಡಗಿನಲ್ಲೂ ವಿಶ್ವ ಆನೆ ದಿನಾಚರಣೆ ಸಂಭ್ರಮ.

ಮಡಿಕೇರಿ : ವಿಶ್ವ ಆನೆಗಳ ದಿನಾಚರಣೆ ಪ್ರಯುಕ್ತ ಕೊಡಗಿನಲ್ಲೂ ವಿಶ್ವ ಆನೆ ದಿನಾಚರಣೆಯನ್ನ ಆಚರಿಸಲಾಯಿತು. ಕೊಡಗು ಜಿಲ್ಲೆಯ ಸಾಕಾನೆ ಶಿಬಿರ ದುಬಾರೆ ಹಾಗೂ ಹಾರಂಗಿ ಆನೆ ಶಿಬಿರದಲ್ಲೂ ಆನೆ ದಿನಾಚರಣೆಯನ್ನ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಾಕಾನೆ ಶಿಬಿರಗಳಲ್ಲಿ ಮುಂಜಾನೆಯಿಂದಲೇ ಆನೆಗಳನ್ನು ಕಾವೇರಿ ನೀರಿನಲ್ಲಿ ಜಳಕ ಮಾಡಿಸಿ ಬಣ್ಣ – ಬಣ್ಣಗಳಿಂದ ಅಲಂಕಾರ ಮಾಡಿ, ಆನೆ ಮೇಲೆ ಚಿತ್ರಬಿಡಿಸಲಾಯಿತು.ಬಳಿಕ ಹೂ, ಹಾರ ಹಾಕಿ ದೊಡ್ಡ ಮತ್ತು ಮರಿ ಆನೆಗಳಿಗೆ ಪೂಜೆ ಸಲ್ಲಿಸಿ ವಿಶೇಷ ಆಹಾರ ನೀಡಲಾಯಿತು.

ಕಾಡಿನ ಮಕ್ಕಳು ಎಲ್ಲರೂ ಒಗ್ಗೂಡಿ ಆನೆಗಳಿಗೆ ಸಿಹಿ ಕೊಟ್ಟು ತಾವು ಸಿಹಿ ತಿಂದು ವಿಜೃಂಭಣೆಯಿಂದ ಆನೆದಿನ ಆಚರಣೆ ಮಾಡಿದರು.
ಅರಣ್ಯ ಸಿಬ್ಬಂದಿ, ಮಾಹುತರು ಮತ್ತು ಕಾವಾಡಿಗಳು ಆನೆಗಳಿಗೆ ಪೂಜೆ ಮಾಡಿ ಗೌರವ ಸಲ್ಲಿಸಿದರು.

ಈ ವೇಳೆ ಗಜಪಡೆ ಮಾಹುತರಿಗೆ, ಅರಣ್ಯಾಧಿಕಾರಿಗಳಿಗೆ ಸೊಂಡಿಲನ್ನು ಎತ್ತಿ ಗೌರವ ಸಲ್ಲಿಸಿದವು. ಇನ್ನು ದುಬಾರೆ ಶಿಬಿರಕ್ಕೆ ಬಂದಿದ್ದ ಪ್ರವಾಸಿಗರು ಅಲಂಕಾರಗೊಂಡಿದ್ದ ಆನೆಗಳನ್ನು ಒಟ್ಟಿಗೆ ನೋಡಿ ಸಂತೋಷಪಟ್ಟರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!