ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ : ಕುಮಾರಸ್ವಾಮಿ

ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಿ

ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ, ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ

ಮಾನವ ಸರಪಳಿ ರಚಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡಿದ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ @INCKarnataka ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?

ಮಾನ್ಯ @siddaramaiahನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!!
ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ.

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ?

ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಅಂತ ಕುಮಾರಸ್ವಾಮಿ ಟ್ವೀಟ್

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!