ಭರ್ಜರಿ ಬ್ಯಾಚ್ಯುಲರ್ಸ್ ವಿನ್ನರ್​ ಸುನಿಲ್, ಅಮೃತಾ ಬ್ರೇಕಪ್ !

ಭರ್ಜರಿ ಬ್ಯಾಚ್ಯುಲರ್ಸ್ ಸೀಸನ್ 2 ಇತ್ತೀಚಿಗಷ್ಟೇ ಗ್ರ್ಯಾಂಡ್​ ಆಗಿ ಮುಕ್ತಾಯ ಕಂಡಿತ್ತು. ಈ ಬಾರಿಯ ಭರ್ಜರಿ ಬ್ಯಾಚ್ಯುಲರ್ಸ್ 2 ವಿನ್ನರ್​ ಪಟ್ಟವನ್ನು ಸುನಿಲ್​ ಅವರು ಅಲಂಕರಿಸಿದ್ದರು. ಈ ಬಗ್ಗೆ ಅಭಿಮಾನಿಗಳು ಕೂಡ ಹರ್ಷ ವ್ಯಕ್ತಪಡಿಸಿದ್ದರು.

ಭರ್ಜರಿ ಬ್ಯಾಚ್ಯುಲರ್ಸ್ ಸೀಸನ್ 2 ಇತ್ತೀಚಿಗಷ್ಟೇ ಗ್ರ್ಯಾಂಡ್​ ಆಗಿ ಮುಕ್ತಾಯ ಕಂಡಿತ್ತು. ಈ ಬಾರಿಯ ಭರ್ಜರಿ ಬ್ಯಾಚ್ಯುಲರ್ಸ್ 2 ವಿನ್ನರ್​ ಪಟ್ಟವನ್ನು ಸುನಿಲ್​ ಅವರು ಅಲಂಕರಿಸಿದ್ದರು. ಈ ಬಗ್ಗೆ ಅಭಿಮಾನಿಗಳು ಕೂಡ ಹರ್ಷ ವ್ಯಕ್ತಪಡಿಸಿದ್ದರು.

ಇನ್ನೂ, ವಿನ್ನರ್​ ಖುಷಿಯಲ್ಲಿದ್ದ ಸುನಿಲ್​ ಹಾಗೂ ಅಮೃತಾ ಮಾಜಿ ಬಾಯ್ ಫ್ರೆಂಡ್ ಜೊತೆಗಿನ ಬ್ರೇಕಪ್ ಬಗ್ಗೆ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತಾಡಿದ ಅಮೃತ, ಜೀವನ ಮುಂದೆ ಸಾಗುತ್ತೆ. ನಾವಿಬ್ಬರು ಪರಸ್ಪರ ಒಪ್ಪಂದದ ಮೇರೆಗೆ ಬ್ರೇಕಪ್ ಆದ್ವಿ. ನನ್ನಷ್ಟಕ್ಕೆ ನಾನೇ ಬ್ಯೂಸಿಯಾದೆ. ಬ್ರೇಕಪ್ ಅಂದಕೂಡಲೇ ಡಿಪ್ರೆಶನ್​ಗೆ ಹೋಗೋದು, ಅಳುತ್ತಾ ಕೂರೋದು ಅಲ್ಲ. ಈಗ ಕೆಲಸವೇ ನನ್ನ ಮುಖ್ಯ ಆದ್ಯತೆ. ಅದೇ ನನ್ನ ಫಸ್ಟ್​ ಬಾಯ್ ಫ್ರೆಂಡ್. ಮದುವೆಯಾಗಿ ಜಗಳ ಮಾಡಿಕೊಂಡು ಎಲ್ಲೆಲ್ಲೋ ಓಡಿ ಹೋಗುವ ಬದಲು ಮ್ಯೂಚುಯಲ್ ಆಗಿ ದೂರ ಆಗಿದ್ದೇವೆ ಎಂದಿದ್ದಾರೆ.

Related Posts

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

  ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ. ‘ರಾಮಾಯಣ’ ಟ್ರೇಲರ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!