ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನ ತುರ್ತು ಭೂಸ್ಪರ್ಶ : ತಪ್ಪಿದ ಭಾರೀ ಅನಾಹುತ!

ಬೆಳಗಾವಿ: ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ  ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ವಿಮಾನವನ್ನ ಬೆಳಗಾವಿ ಏರ್‌ಪೋರ್ಟ್‌ನಲ್ಲೇ  ತುರ್ತು ಭೂಸ್ಪರ್ಶ ಮಾಡಲಾಗಿದೆ. ಸ್ಟಾರ್ ಏರ್‌ನ S5111 ಸಂಖ್ಯೆಯ ವಿಮಾನದ ಇಂಜಿನ್‌ನಲ್ಲಿ ದೋಷ  ಕಂಡುಬಂದ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ.

ವಿಮಾನದಲ್ಲಿ ಅಜಯ್ ಸುತಾರ್, ವೈಷ್ಣವ್‌ ಶಾನಭಾಗ, ನಾರಾಯಣ ಡೆಲ್ ಸೇರಿದಂತೆ ಸುಮಾರು 41 ಮಂದಿ ಪ್ರಯಾಣಿಕರಿದ್ದರು. ವಿಮಾನ ಟೇಕಾಫ್‌ ಆಗುತ್ತಿದ್ದಂತೆ ತಾಂತ್ರಿಕ ದೋಷವಿರುವುದು ಗೊತ್ತಾಗಿದೆ. ಎಚ್ಚೆತ್ತ ಪೈಲಟ್‌ ಕೂಡಲೇ ವಿಮಾನವನ್ನ ತುರ್ತು ಭೂಸ್ಪರ್ಶ ಮಾಡಿಸಿದ್ದಾರೆ.  ಒಟ್ಟಿನಲ್ಲಿ ಕುಂದಾನಗರಿ ಬೆಳಗಾವಿಯಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!