ಎಐ ನಿರ್ಮಾಣದ ಸಿನಿಮಾಗೆ ಆರಂಭದಲ್ಲೇ ವಿಘ್ನ

ಭಾರತದ ಮೊದಲ ಫೀಚರ್ ಫಿಲಂ ಅವಧಿಯ ಎಐ ಜನರೇಟೆಡ್ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಕೇವಲ ಕೃತಕ ಬುದ್ಧಿಮತ್ತೆ ಬಳಸಿ ನಿರ್ಮಿಸಿದ ಸಿನಿಮಾ ಇದಾಗಿದ್ದು ಸಿನಿಮಾದ ಹೆಸರು ‘ಚಿರಂಜೀವಿ ಹನುಮಾನ್’. ಆದರೆ ಸಿನಿಮಾ ಬಿಡುಗಡೆಗೆ ಮುಂಚೆಯೇ ಸಿನಿಮಾಕ್ಕೆ ವಿರೋಧ ವ್ಯಕ್ತವಾಗಿದೆ. ಟೀಕೆಗಳು ವ್ಯಕ್ತವಾಗಿವೆ ಇದೀಗ ಭಾರತದ ಮೊದಲ ಫೀಚರ್ ಫಿಲಂ ಅವಧಿಯ ‘ಎಐ’ ಸಿನಿಮಾ ತಯಾರಾಗಿದ್ದು, ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಎಐ ಬಳಸಿ ಹಲವು ಕಿರುಚಿತ್ರ, ವಿಡಿಯೋಗಳನ್ನು ಸೃಷ್ಟಿಸಲಾಗಿದೆ. ಸಿನಿಮಾ ನಿರ್ಮಾಣದ ಪ್ರಯತ್ನಗಳು ಸಹ ಆಗಿವೆ. ಆದರೆ ಭಾರತದಲ್ಲಿ ಇದೇ ಮೊದಲ ಬಾರಿಗೆ ಫೀಚರ್ ಫಿಲಂ ಅವಧಿಯ ಸಂಪೂರ್ಣ ಎಐ ಬಳಸಿ ಸಿನಿಮಾ ನಿರ್ಮಿಸಲಾಗಿದೆ. ‘ಚಿರಂಜೀವಿ ಹನುಮಾನ್’ ಹೆಸರಿನ ಪೌರಾಣಿಕ ಸಿನಿಮಾವನ್ನು ಸಂಪೂರ್ಣ ಎಐ ಬಳಸಿ ನಿರ್ಮಾಣ ಮಾಡಲಾಗಿದೆ. ಸಿನಿಮಾ ಬಿಡುಗಡೆಗೆ ಸಹ ಸಜ್ಜಾಗಿದೆ ಆದರೆ ಕೆಲವು ವಿರೋಧಗಳು ಈ ಸಿನಿಮಾಕ್ಕೆ ಎದುರಾಗಿದೆ.

ಎಐ ಸಿನಿಮಾ ‘ಚಿರಂಜೀವಿ ಹನುಮಾನ್: ದಿ ಎಟರ್ನಲ್’ ಸಿನಿಮಾವನ್ನು ವಿಜಯ್ ಸುಬ್ರಹ್ಮಣ್ಯಂ ಮತ್ತು ವಿಕ್ರಂ ಮಲ್ಹೋತ್ರಾ ಅವರುಗಳು ಈ ಎಐ ಸಿನಿಮಾ ನಿರ್ಮಾಣ ಮಾಡಿದ್ದು, ಮುಂದಿನ ವರ್ಷ ಹನುಮಾನ್ ಜಯಂತಿಗೆ ಭಾರತದಾದ್ಯಂತ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರು ಸಿದ್ಧರಾಗಿದ್ದಾರೆ.

Related Posts

ಮಾಜಿ ಕೇಂದ್ರ ಸಚಿವ ಮುರಳಿ ಮನೋಹರ್ ಜೋಶಿ ಅವರು ಭಾರತವನ್ನು ‘ವಿಶ್ವಗುರು’ ಎಂದು ಕರೆಯುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ನವದೆಹಲಿಯಲ್ಲಿ ನಡೆದ ಸಂಸ್ಕೃತ ಭಾರತಿಯ ಕೇಂದ್ರ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತವು ಸದ್ಯಕ್ಕೆ ‘ವಿಶ್ವಗುರು’ ಅಲ್ಲ ಮತ್ತು ಈ ಪದವನ್ನು ಬಳಸುವುದನ್ನು ನಾವು ತಕ್ಷಣವೇ ನಿಲ್ಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. “ವಾಸ್ತವವಾಗಿ ನಾವು ಒಂದು ಕಾಲದಲ್ಲಿ ಜಗತ್ತಿಗೆ ಗುರುವಾಗಿದ್ದೆವು ಎನ್ನುವುದು…

ಹೊಸ ದಾಖಲೆಯೊಂದಿಗೆ ಉಳಿದವರು ಕಂಡಂತೆ ಸಿನಿಮಾಗೆ 12 ವರ್ಷ; ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ

Ulidavaru Kandanathe: ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು,…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು