ಪೋಲಿಸ್ ಗೆ ಹೆದರಿ ತಲೆಮರೆಸಿಕೊಂಡ ಸಮೀರ್ ?

ಬೆಂಗಳೂರು: ಧರ್ಮಸ್ಥಳ ಕ್ಷೇತ್ರಕ್ಕೆ ಅವಮಾನ ಎಸಗಿದ ಸಮೀರ್‌ ಬಂಧನಕ್ಕೆ ಹೋದಾಗ ಆತ ನಾಪತ್ತೆಯಾಗಿರುವುದು ವಿಚಾರ ಬೆಳಕಿಗೆ ಬಂದಿದೆ. ಸಮೀರ್‌ ವಿರುದ್ಧ ಸರಣಿ ದೂರುಗಳು ರಾಜ್ಯಾದ್ಯಂತ ದಾಖಲಾಗುತ್ತಿದ್ದಂತೆ ಎಚ್ಚೆತ್ತ ಗೃಹ ಇಲಾಖೆ ಆತನ ಬಂಧನಕ್ಕೆ ಸೂಚಿಸಿತ್ತು. ಅದರಂತೆ ಆತನ ಮೊಬೈಲ್‌ ಸಂಖ್ಯೆಯ ಮೂಲಕ ಜಾಗ ಪತ್ತೆ ಹಚ್ಚಿದಾಗ ಬನ್ನೇರುಘಟ್ಟದ ನಿವಾಸ ತೋರಿಸಿತ್ತು.

ಈ ಆಧಾರದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಧರ್ಮಸ್ಥಳ ಠಾಣೆಯ ಸಬ್ ಇನ್ಸ್‌ಪೆಕ್ಟರ್‌, ಇಬ್ಬರು ಪೊಲೀಸ್ ಸಿಬ್ಬಂದಿ ಸಮೀರ್‌ನನ್ನು ಬಂಧಿಸಲು ಜಿಗಣಿಯ ಹುಲ್ಲಳ್ಳಿಯ ಕ್ರೈಸ್ಟ್ ಕಾಲೇಜು ಪಕ್ಕದಲ್ಲಿರುವ ಮನೆಗೆ ಬಂದಿದ್ದಾರೆ. ಧರ್ಮಸ್ಥಳ ಪೊಲೀಸರಿಗೆ ಬನ್ನೇರುಘಟ್ಟ ಪೊಲೀಸರು ಸಾಥ್‌ ನೀಡಿದ್ದಾರೆ.

ತಾಯಿ, ಸಹೋದರಿ ಜೊತೆ ನೆಲೆಸಿದ್ದ ಸಮೀರ್‌ ಪೊಲೀಸರು ಮನೆಗೆ ಬಂದಾಗ ಆತ ಮನೆಯಲ್ಲಿ ಇರಲಿಲ್ಲ. ಮನೆಯಲ್ಲಿ ಇಲ್ಲದ ಕಾರಣ ಸಮೀರ್‌ ಬಂದ ತಕ್ಷಣ ತಿಳಿಸುವಂತೆ ಕುಟುಂಬಸ್ಥರಿಗೆ ತಿಳಿಸಿ ಪೊಲೀಸರು ತೆರಳಿದ್ದಾರೆ. ಇದನ್ನೂ

ಈಗಾಗಲೇ ಸಮೀರ್‌ಗೆ ಮೂರು ಬಾರಿ ಪೊಲೀಸರು ನೋಟಿಸ್ ನೀಡಿದ್ದರು. ಮೂರು ಬಾರಿ ನೋಟಿಸ್ ನೀಡಿದರೂ ಪ್ರತಿಕ್ರಿಯೆ ನೀಡಿಲ್ಲ.ಹೀಗಾಗಿ ವಾರೆಂಟ್ ಪಡೆದು ಪೊಲೀಸರು ಬಂಧನಕ್ಕೆ ಆಗಮಿಸಿದ್ದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು