ನಮ್ಮ ದೇಹಕ್ಕೆ ಬ್ಲಾಕ್ ಟೀ ಎಷ್ಟರಮಟ್ಟಿಗೆ ಒಳ್ಳೇದು….?

ಬ್ಲ್ಯಾಕ್​ ಟೀ ಹಲವಾರು ಆರೋಗ್ಯ ಪ್ರಯೋಜನಾಗಳನ್ನು ಹೊಂದಿದೆ. ಇದು ಸಮೃದ್ಧ ಉತ್ಕರ್ಷಣ ನಿರೋಧಕ (Rich Antioxidant) ಅಂಶ ಮತ್ತು ಇತರ ಪ್ರಯೋಜನಕಾರಿ ಸಂಯುಕ್ತಗಳಿಂದ ಕೂಡಿದೆ. ಬ್ಲ್ಯಾಕ್​ ಟೀ ಕುಡಿಯುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ಮೆದುಳಿನ ಕಾರ್ಯ ಹೆಚ್ಚಿಸುತ್ತದೆ. ಜೀರ್ಣಕ್ರಿಯೆಗೆ ಸಹಾಯ ಮಾಡುವುದರ ಜೊತೆಗೆ ಕೆಲವು ಕ್ಯಾನ್ಸರ್‌ಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಹೃದಯದ ಆರೋಗ್ಯ: ಬ್ಲ್ಯಾಕ್ ಟೀ ಕುಡಿಯುವುದರಿಂದ ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಇದು ಹೃದಯ ರೋಗಗಳ ಅಪಾಯವನ್ನು ಶೇ.50 ರಷ್ಟು ಕಡಿಮೆ ಮಾಡುತ್ತದೆ.

ಮಧುಮೇಹ ನಿಯಂತ್ರಣ: ಇನ್ಸುಲಿನ್ ಸಂವೇದನಾಶೀಲತೆಯನ್ನು ಈ ಬ್ಲ್ಯಾಕ್ ಟೀ ಹೆಚ್ಚಿಸುತ್ತದೆ. ನಮ್ಮ ದೇಹದಲ್ಲಿನ ರಕ್ತದಲ್ಲಿ ಇರುವ ಸಕ್ಕರೆಯ ಮಟ್ಟವನ್ನು ಬ್ಯಾಲೆನ್ಸ್ ಮಾಡುತ್ತದೆ.

ಮೆದುಳಿನ ಕಾರ್ಯಕ್ಕೆ ಒಳ್ಳೆಯದು: ಕೆಫಿನ್ ಮತ್ತು ಎಲ್​-ಥೈನಿನ್ (L-theanine) ಈ ಎರಡು ನಮ್ಮಲ್ಲಿನ ಅರಿವು ಹಾಗೂ ಜಾಗರೂಕತೆಯನ್ನು ಹೆಚ್ಚು ಮಾಡುತ್ತವೆ. ​

ಜೀರ್ಣಕ್ರಿಯೆಗೆ ಉತ್ತಮ: ಬ್ಲ್ಯಾಕ್ ಟೀ ಅಲ್ಲಿ ಟ್ಯಾನಿನ್ಸ್ (Tannins) ಎಂಬ ರಾಸಾಯನಿಕವಿದೆ. ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಮಲಬದ್ಧತೆಯನ್ನು ಹೋಗಲಾಡಿಸುತ್ತದೆ.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತೆ: ಬ್ಲ್ಯಾಕ್ ಚಹಾದಲ್ಲಿನ ಉತ್ಕರ್ಷಣ ನಿರೋಧಕಗಳು  ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳು ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸುತ್ತವೆ. ದೇಹವನ್ನು ಇತರೆ ಸೋಂಕುಗಳಿಂದ ಕಾಪಾಡುತ್ತವೆ.

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

ಹೊಸ ಸರ್ಕಾರ ಬಂದರೂ ಬದಲಾಗದ ಬೆಂಗಳೂರಿನ ಸ್ಥಿತಿ!

ಬೆಂಗಳೂರಿನ ಬಿಎಂಟಿಸಿ ಬಸ್‌ಗಳ ಕೊರತೆ ಹಾಗೂ ಪ್ರಯಾಣಿಕರ ನಿತ್ಯದ ಪರದಾಟದ ಕುರಿತು ಸಂಸದ ತೇಜಸ್ವಿ ಸೂರ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಟಿ ನಗರಿಯಲ್ಲಿ ಹೊಸ ಸರ್ಕಾರ ಮತ್ತು ಹೊಸ ಸಾರಿಗೆ ಸಚಿವರು ಬಂದರೂ ಪರಿಸ್ಥಿತಿ ಬದಲಾಗಿಲ್ಲ, ಬಸ್‌ಗಾಗಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!