ಕುಡ್ಲದ ಬೆಡಗಿ ನಟಿ ಸೋನಲ್ ಜೊತೆ ಕಾಟೇರ ಡೈರೆಕ್ಟರ್ ತರುಣ್ ಸುಧೀರ್ ಮದುವೆ?

ಕುಡ್ಲದ ಬೆಡಗಿ ನಟಿ ಸೋನಲ್ ಜೊತೆ ಕಾಟೇರ ಡೈರೆಕ್ಟರ್ ತರುಣ್ ಸುಧೀರ್ ಮದುವೆ?

ತರುಣ್ ಸುಧೀರ್ ಮದುವೆ ಸಿದ್ಧತೆಗಳು ಶುರುವಾಗಿದ್ದು, ಕನ್ನಡದ ಹೆಸರಾಂತ ನಟಿ ಸೋನಲ್ ಜೊತೆ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಖ್ಯಾತ ಖಳನಟ ಸುಧೀರ್ ಕಿರಿಯಪುತ್ರ ತರುಣ್ ಸುಧೀರ್ ಮದುವೆ ಫಿಕ್ಸ್ ಆಗಿದೆ ಎನ್ನುವ ಮಾತು ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಮಗನಿಗೆ 40 ದಾಟಿದ್ರೂ ಮದುವೆಯಾಗಿಲ್ಲ ಎಂಬ ಚಿಂತೆಯಲ್ಲಿದ್ದ ತಾಯಿ ಮಾಲತಿ ಇದೀಗ ಮಗನ ಮದುವೆ ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೆರಡು ತಿಂಗಳಲ್ಲಿಯೇ ತರುಣ್ ಸುಧೀರ್ ಮದುವೆ ನಡೆಯಲಿದೆ ಎನ್ನುವ ಊಹಾಪೋಹ ಶುರುವಾಗಿದೆ. ತರುಣ್ ಸುಧೀರ್ ಮದುವೆ ಸಿದ್ಧತೆಗಳು ಶುರುವಾಗಿದ್ದು, ಕನ್ನಡದ ಹೆಸರಾಂತ ನಟಿಯ ಜೊತೆ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗಿದೆ. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

  • Related Posts

    ಹೊಸ ದಾಖಲೆಯೊಂದಿಗೆ ಉಳಿದವರು ಕಂಡಂತೆ ಸಿನಿಮಾಗೆ 12 ವರ್ಷ; ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ

    Ulidavaru Kandanathe: ಕನ್ನಡದ ಕಲ್ಟ್ ಸಿನಿಮಾಗಳಲ್ಲಿ ಒಂದು. ರಕ್ಷಿತ್ ಶೆಟ್ಟಿಯ ನಿರ್ದೇಶನ ಪ್ರತಿಭೆಯನ್ನು ಭಾರತೀಯ ಚಿತ್ರರಂಗಕ್ಕೆ ತೋರಿಸಿದ ಸಿನಿಮಾ ಅದು. ‘ಉಳಿದವರು ಕಂಡಂತೆ’ ಬಿಡುಗಡೆ ಆಗಿ ಇಂದಿಗೆ ಬರೋಬ್ಬರಿ 12 ವರ್ಷ. ರಕ್ಷಿತ್ ಶೆಟ್ಟಿ, ‘ಉಳಿದವರು ಕಂಡಂತೆ’ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದು,…

    ಮತ್ತೊಮ್ಮೆ ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್!

    ಪವನ್ ಕಲ್ಯಾಣ್ ಮತ್ತು ಮಹೇಶ್ ಬಾಬು ಅಭಿಮಾನಿಗಳ ನಡುವೆ ಕಿರಿಕ್ ಶುರುವಾಗಿದೆ. ಇದಕ್ಕೆ ಕಾರಣ ಆಗಿರುವುದು ಪವನ್ ಕಲ್ಯಾಣ್ ಅವರ ಆಪ್ತ ನಿರ್ದೇಶಕರೊಬ್ಬರ ಟ್ವೀಟ್. ಬಿಡುಗಡೆ ಆಗಲಿರುವ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ನಿರ್ದೇಶಕ ಮಾಡಿರುವ ಟ್ವೀಟ್​​ನಿಂದಾಗಿ ಮಹೇಶ್ ಬಾಬು ಅಭಿಮಾನಿಗಳು…

    You Missed

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

    ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು