ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಬಹಳ ಅಚ್ಚುಮೆಚ್ಚು.!

ಮೈಲಾರಿ ಹೋಟೆಲ್‌ನಲ್ಲಿ
ಸಿಎಂ ದೋಸೆ, ಇಡ್ಲಿ ಸವಿದರು. ಸಿದ್ದರಾಮಯ್ಯಗೆ ಸಚಿವ ಕೆ.ವೆಂಕಟೇಶ್, ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಐಜಿಪಿ ಬೋರಲಿಂಗಯ್ಯ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸಾಥ್ ನೀಡಿದರು.

ಸಿಎಂ ಸಿದ್ದರಾಮಯ್ಯ ಅವರಿಗೆ ಮೈಲಾರಿ ಹೋಟೆಲ್‌ನ ದೋಸೆ ಬಹಳ ಅಚ್ಚುಮೆಚ್ಚು. ನಗರಕ್ಕೆ ಭೇಟಿ ಕೊಟ್ಟಾಗ ಸಾಮಾನ್ಯವಾಗಿ ಅವರು ಈ ಹೋಟೆಲ್‌ಗೆ ತೆರಳಿ ದೋಸೆ ಸವಿಯುತ್ತಾರೆ.

 

 

Related Posts

ಲೋಕಾ ರೈಡ್ ವೇಳೆ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು!

  ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಕೆಲಸಗಳ ಇಲಾಖೆ (PWD) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಸತೀಶ್ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು ನಾಲ್ಕು ಸ್ಥಳಗಳ ಮೇಲೆ…

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆ ಮೈಸೂರು : ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್‌ಗೆ ೨೦೨೬-೨೯ರ ಅವಧಿಯ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಹುದ್ದೆಗಳಿಗೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರಿನ ಏರ್‌ಲೈನ್ಸ್ ಹೋಟೆಲ್ ಸಭಾಂಗಣದಲ್ಲಿ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!