ಈ ವಸ್ತುಗಳನ್ನ ಖರೀದಿಸಿದರೆ ಇಲ್ಲ GST …?

ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ.

ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಯಾಗಲಿದೆ. ಜಿಎಸ್​ಟಿ ಕೌನ್ಸಿಲ್​ನ 56ನೇ ಸಭೆಯು ಇಂದಿನಿಂದ ಪ್ರಾರಂಭವಾಗಿದ್ದು, ಇವತ್ತಿನ ಸಭೆಯಲ್ಲಿ ಸಭೆಯಲ್ಲಿ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಕ್ಕಿದೆ.

ಇನ್ಮೇಲೆ ಕೇವಲ ಎರಡು ಜಿಎಸ್​​ಟಿ ಸ್ಲ್ಯಾಬ್​ಗಳು ಮಾತ್ರ ಇರಲಿವೆ. ಶೇಕಡಾ 5 ಮತ್ತು ಶೇ 18 ಸ್ಲ್ಯಾಬ್‌ಗಳು ಮಾತ್ರ ಇರಲಿವೆ. 12 ಪ್ರತಿಶತ ಮತ್ತು 28 ಪ್ರತಿಶತದ ಸ್ಲ್ಯಾಬ್‌ಗಳನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 22 ರಿಂದ ಹೊಸ ಜಿಎಸ್​ಟಿ ಜಾರಿಗೆ ಬರಲಿದೆ. ಜಿಎಸ್​ಟಿ ಕಡಿತದಿಂದ ಯಾವೆಲ್ಲ ವಸ್ತುಗಳ ಬೆಲೆ ಕಡಿಮೆ ಆಗಲಿದೆ ಅನ್ನೋದ್ರ ವಿವರ ಇಲ್ಲಿದೆ.

ಯಾವುದಕ್ಕೆಲ್ಲ ಜಿಎಸ್​ಟಿ ಇಲ್ಲ..?
UHT ಹಾಲು
ಛೇನಾ ಪನೀರ್
ಪಿಜ್ಜಾ
ಬ್ರೆಡ್
ರೋಟಿ, ಪರೋಠಾಗೆ
33 ಜೀವ ಉಳಿಸುವ ಔಷಧಿಗಳು
ಮೂರು ಕ್ಯಾನ್ಸರ್ ಔಷಧಿಗಳು
ಬುಕ್ಸ್
ಮ್ಯಾಪ್
ಪೆನ್ಸಿಲ್
ಶೇಕಡಾ 5 ರಷ್ಟು GST
ಶಾಂಪೂ
ಸೋಪ್
ಎಣ್ಣೆ
ನಮ್ಮಿನ್
ಪಾಸ್ತಾ
ಕಾಫಿ
ನೂಡಲ್ಸ್‌
ಇತರ ದಿನನಿತ್ಯದ ಗೃಹೋಪಯೋಗಿ ವಸ್ತುಗಳು
ಶೇ 18 GST (ಶೇಕಡಾ 28ರ ಬದಲಿಗೆ ಶೇಕಡಾ 18 ರಷ್ಟು ಜಿಎಸ್​ಟಿ)
ಕಾರುಗಳು
ಬೈಕ್​ಗಳು
ಟಿವಿಗಳು
ಸಿಮೆಂಟ್ ವಸ್ತುಗಳು
ಸೂಪರ್ ಐಷಾರಾಮಿ ವಸ್ತುಗಳನ್ನು ಶೇಕಡಾ 40 ರಷ್ಟು ವಿಶೇಷ ವರ್ಗದಲ್ಲಿ ಇರಿಸಲಾಗಿದೆ. ಪಾನ್ ಮಸಾಲಾ, ಮತ್ತು ಇತರ ತಂಬಾಕು ಉತ್ಪನ್ನಗಳು, ಬೀಡಿಗಳನ್ನು ಈ ವರ್ಗದಲ್ಲಿ ಇರಿಸಲಾಗಿದೆ. ಸುವಾಸನೆಯ ಕಾರ್ಬೊನೆ ಪಾನೀಯಗಳನ್ನು ಸಹ ಈ ಸ್ಲ್ಯಾಬ್​​ನ ಅಡಿಯಲ್ಲಿ ಬರಲಿವೆ.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!