ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ! : ಸಚಿವ ಜಮೀರ್ ಅಹ್ಮದ್

ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ! : ಸಚಿವ ಜಮೀರ್ ಅಹ್ಮದ್

ದಸರಾ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ವಿಜಯೇಂದ್ರ ಹೇಳಿದ್ದಾರೆ. ನಿವೇನು ಕಾಂಗ್ರೆಸ್ ಹೈಕಮಾಂಡಾ? ನೀವು ಬಿಜೆಪಿ ಪಕ್ಷದ ಅಧ್ಯಕ್ಷರು. ನೀವು ಹೇಳಿದಾಗ ರಾಜೀನಾಮೆ ನೀಡೋಕೆ ಆಗತ್ತಾ? ಎಂದು ಪ್ರತಿಕ್ರಿಯಿಸಿದ್ದಾರೆ

ನಮ್ಮ ಪಕ್ಷದ ಹೈಕಮಾಂಡ್ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ನಮ್ಮ ಹೈಕಮಾಂಡ್ ಸಿದ್ದರಾಮಯ್ಯ ಜೊತೆಗೆ ಇದೆ. ಇದನ್ನು ನಮ್ಮ ಹೈಕಮಾಂಡ್ ಹೇಳಬೇಕು, ಇವ್ರು ಯಾರು ಹೇಳೋಕೆ? ನಮ್ಮ ಪಕ್ಷದ ವಿಚಾರ ಹೇಳೋಕೆ ವಿಜಯೇಂದ್ರ ಯಾರು? ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ. ರಾಜೀನಾಮೆ ಇಲ್ಲ ಎಂದು ವೇಣುಗೋಪಾಲ, ಸುರ್ಜೆವಾಲಾ ಬೆಂಗಳೂರಲ್ಲಿ ಸುದ್ದಿಗೋಷ್ಠಿ ಮಾಡಿದ್ದಾರೆ. ಹೈಕಮಾಂಡ್ ನಿಮ್ಮ ಜೊತೆ ಇದೆ ಎಂದು ಬೆಂಗಳೂರಿಗೆ ಬಂದು ಹೇಳಿದ್ದಾರೆ ಎಂದು ಕಿಡಿಕಾರಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!