ಕಾರ್ತಿಕ್ ನಂತರ ಸ್ನೇಹಿತ ವೆಂಕಟೇಶ್ ಮೇಲೆ ಹಾಡುಹಗಲೇ ಬರ್ಭರ ಹ*!!

ಮೈಸೂರಿನಲ್ಲಿ ಹಾಡುಹಗಲೇ ಬರ್ಬರ ಕೊ*.ನಗರದ ವಸ್ತು ಪ್ರದರ್ಶನದ ಮುಂಭಾಗದಲ್ಲೇ ಬರ್ಬರ ಹ*.ಸ್ವೀಫ್ಟ್ ಕಾರನಲ್ಲಿ ತೆರಳುತ್ತಿದ್ದ ವ್ಯಕ್ತಿ ಮೇಲೆ ಕಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊ*.ಕಾರಿನಲ್ಲಿ ಬಂದಿದ್ದ ಐದಾರು ಯುವಕರಿಂದ ಏಕಾಏಕಿ ದಾಳಿ.ಕ್ಯಾತಮಾರನಹಳ್ಳಿ ವೆಂಕಟೇಶ್ ಆಲಿಯಾಸ್ ಗಿಲ್ಕಿ ವೆಂಕಟೇಶ್ ಹ*..

ಈ ಹಿಂದೆ ಕೊ*ಯಾಗಿದ್ದ ರೌಡಿ ಶೀಟರ್ ಕ್ಯಾತಮಾರನಹಳ್ಳಿ ಕಾರ್ತಿಕ್ ಜೊತೆಗಿದ್ದ ಗಿಲ್ಕಿ ವೆಂಕಟೇಶ್.ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ್.ಹಳೆ ವೈಷಮ್ಯ ಹಿನ್ನಲೆ ಕೊಲೆಗಾಗಿರೋ ಶಂಕೆ.ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕಾರ್, ಡಿಸಿಪಿಗಳಾದ ಸುಂದರ್ ರಾಜ್ ಮತ್ತು ಬಿಂದುಮಣಿ ಭೇಟಿ.ಮೈಸೂರಿನಲ್ಲಿ ಮುಂದುವರೆದ ಗ್ಯಾಂಗ್ ವಾರ್.

ಈ ಹಿಂದೆ ಕೊ*ಯಾಗಿದ್ದ ರೌಡಿಶೀಟರ್ ಕ್ಯಾತಮಾರನಹಳ್ಳಿ ಕಾರ್ತಿಕ್ ಜೊತೆ ಗುರುತಿಸಿಕೊಂಡಿದ್ದ ವೆಂಕಟೇಶ್.ಹಲವು ದಿನಗಳ ಹಿಂದೆ ಕೊಲೆಯಾದ ಕಾರ್ತಿಕ್ ಸ್ನೇಹಿತರ ಮೇಲೂ ಹ*.ಗೌಶಿಯಾ ನಗರ, ಗಾಯಿತ್ರಿಪುರಂನಲ್ಲಿ ಮಚ್ಚು ಬೀಸಿದ್ದ ಯುವಕರು.ಈ ವೇಳೆ ತಪ್ಪಿಸಿಕೊಂಡಿದ್ದ ಕಾರ್ತಿಕ್ ಸಹಚರರು.ಇದೀಗ ಮೂರನೇ ಬಾರಿಗೆ ನಡೆದಿರೋ ಡೆಡ್ಲಿ ಅಟ್ಯಾಕ್.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!