ನಾಳೆ ಭಾರತ VS ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯ, ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಭಾರತ

ನಾಳೆ ಭಾರತ VS ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯ, ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಸೂರ್ಯಕುಮಾರ್ ಯಾದವ್ ಪಡೆ…

ಭಾರತ ಮತ್ತು ಬಾಂಗ್ಲಾದೇಶ ನಡುವಣ 2ನೇ ಟಿ20 ಪಂದ್ಯವು ನಾಳೆ ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಬಾಂಗ್ಲಾದೇಶ ತಂಡದ ಪಾಲಿಗೆ ನಿರ್ಣಾಯಕ.

ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಎರಡನೇ ಪಂದ್ಯದ ಮೂಲಕ ಸರಣಿ ವಶಪಡಿಸಿಕೊಳ್ಳುವ ಉತ್ತಮ ಅವಕಾಶ ಭಾರತ ತಂಡದ ಮುಂದಿದೆ.

ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಬಾಂಗ್ಲಾದೇಶ ತಂಡವು 2ನೇ ಪಂದ್ಯದಲ್ಲಿ ಜಯ ಸಾಧಿಸುವುದು ಅನಿವಾರ್ಯ. ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಬಿಸಿಸಿಐಗೆ ಸ್ಪಾನ್ಸರ್ ಶಿಪ್ ಬಿಸಿ: ದುಬಾರಿ ಬೆಲೆಯಿಂದ ಹಿಂದೆ ಸರಿದ ಕಂಪನಿಗಳು!

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತ ಕ್ರಿಕೆಟ್ ತಂಡದ ತವರಿನ ಪಂದ್ಯಗಳಿಗೆ ಹೊಸ ಟೈಟಲ್ ಸ್ಪಾನ್ಸರ್ ಹುಡುಕಲು ತೀವ್ರ ಹರಸಾಹಸ ಪಡುತ್ತಿದೆ. ಆಗಸ್ಟ್ 13ರ ಅಂತಿಮ ಗಡುವು ಮುಗಿದಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಬಿಡ್‌ಗಳು ಬಾರದಿರುವುದು ಜಗತ್ತಿನ ಅತಿ ಶ್ರೀಮಂತ ಕ್ರಿಕೆಟ್…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!