ಸಿದ್ದರಾಮಯ್ಯ ತವರಲ್ಲೇ ಕಾಂಗ್ರೆಸ್ ನಾಯಕರ ರಹಸ್ಯ ಸಭೆ ; ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಸಿದ್ದರಾಮಯ್ಯ ತವರಲ್ಲೇ ಕಾಂಗ್ರೆಸ್ ನಾಯಕರ ರಹಸ್ಯ ಸಭೆ ; ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಹೊತ್ತಲ್ಲೇ ಸಿದ್ದರಾಮಯ್ಯ ತವರಿನಲ್ಲಿ ದಲಿತ ಮುಖಂಡರ ಸಭೆ ನಡೆದಿದೆ. ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯನ್ನ ಹುಟ್ಟುಹಾಕಿದೆ. ಹೌದು, ಡಿನ್ನರ್ ನೆಪದಲ್ಲಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮನೆಯಲ್ಲಿ ನಿನ್ನೆ ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಡಾ.ಮಹದೇವಪ್ಪ ಚರ್ಚೆ ನಡೆಸಿದದ್ದಾರೆ.

ಸಿಎಂ ಬದಲಾವಣೆ ಕೂಗು ಬೆನ್ನಲ್ಲೇ ದಲಿತ ನಾಯಕರ ಚರ್ಚೆ ಇದೀಗ ಭಾರೀ ಮಹತ್ವ ಪಡೆದುಕೊಂಡಿದೆ. ನಿನ್ನೆ ಬೆಳಗ್ಗೆಯಿಂದಲೂ ಸಚಿವ ಸತೀಶ್ ಜಾರಕಿಹೊಳಿ ಮೈಸೂರಿನಲ್ಲೇ ಇದ್ದಾರೆ. ಜಾರಕಿಹೊಳಿ ಸ್ಥಳೀಯ ಶಾಸಕರು ಹಾಗೂ ನಾಯಕರ ಭೇಟಿಗೆ ಮುಂದಾಗಿದ್ದರು. ತಡರಾತ್ರಿ ಮೂವರು ನಾಯಕರ ಮೀಟಿಂಗ್ ಭಾರಿ ಮಹತ್ವ ಪಡೆದುಕೊಂಡಿದೆ.

ಈ ವೇಳೆ 10 ಶಾಸಕರು ಕೂಡ ಜೊತೆಗಿದ್ದರು. ಇಂದು ಸಂಜೆ ಸಚಿವ ಸತೀಶ್​​ ಜಾರಕಿಹೊಳಿ ಎಸ್​ಟಿ ಶಾಸಕರ ನಿಯೋಗದ ಜೊತೆ ತೆರಳಿ ಸಿದ್ದರಾಮಯ್ಯ ಭೇಟಿ ಆಗಲಿದ್ದಾರೆ. ಒಟ್ಟಾರೆ ಮುಡಾ ಪ್ರಕರಣ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿವೆ. ಈ ಬೆನ್ನಲ್ಲೇ ದಲಿತ ಸಿಎಂ ವಿಚಾರ ಚರ್ಚೆಗೆ ಬಂದಿದೆ. ಹೀಗಾಗಿ ಸಚಿವರ ಮೇಲಿಂದ ಮೇಲೆ ಸಭೆ ನಡೆಸುವ ಮೂಲಕ ಕುತೂಹಲ ಕೆರಳಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!