ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು

ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು

ಬಿಗ್​​ಬಾಸ್ ಮನೆಗೆ ಅಪರಿಚಿತರ ಎಂಟ್ರಿಯಾಗಿದೆ. ಆರಂಭದಲ್ಲಿ ದೊಡ್ಡ ಸೈರನ್ ಆಗುತ್ತದೆ. ಕೂಡಲೇ ಬಿಗ್​ಬಾಸ್​ ಸ್ಪರ್ಧಿಗಳು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಎಲ್ಲಿ ಏನಾಗುತ್ತಿದೆ ಅನ್ನುವಷ್ಟರಲ್ಲಿ ಸೈರನ್ ಜೋರಾಗಿದೆ. ಕೊನೆಗೆ ಗಾರ್ಡನ್ ಏರಿಯಾಗೆ ಕ್ರೇನ್ ಮೂಲಕ ಮುಸುಕುಧಾರಿಗಳು ಎಂಟ್ರಿಯಾಗಿದ್ದಾರೆ. ಇದನ್ನು ನೋಡಿದ ಸ್ಪರ್ಧಿಗಳು ಏನಾಯ್ತು? ಯಾರವರು ಅಂದ್ಕೊಂಡು ಗಾಬರಿಯಾಗಿದ್ದಾರೆ.

ಕ್ರೇನ್​ ಮೂಲಕ ಮನೆ ಒಳಗೆ ಬಂದ ಮುಸುಕುಧಾರಿಗಳು ನರಕದ ವಸ್ತುಗಳನ್ನೆಲ್ಲ ಪೀಸ್ ಪೀಸ್ ಮಾಡಿರುವ ಹಿನ್ನೆಲೆಯಲ್ಲಿ, ಇಲ್ಲಿಗೆ ನರಕ ಹಾಗೂ ಸ್ವರ್ಗದ ಕಾನ್ಸೆಪ್ಟ್ ಪೂರ್ಣಗೊಂಡಿದೆ ಎಂದೇ ಹೇಳಲಾಗುತ್ತಿದೆ. ಈ ಪ್ರೋಮೋ ನೊಡಿದ ಅಭಿಮಾನಿಗಳು ಸ್ವರ್ಗ-ನರಕ ಇಂದಿಗೆ ಕೊನೆಗೊಂಡಿದೆ ಎಂದು ಮಾತನಾಡಿಕೊಳ್ತಿದ್ದಾರೆ. ಸ್ವರ್ಗ-ನರಕ ಕಾನ್ಸೆಪ್ಟ್​ಗೆ ಏನಾಯ್ತು? ಎರಡೇ ವಾರಕ್ಕೆ ನಿಂತು ಹೋಯ್ತಾ ಎಂದು ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ ಇಂದು ನಡೆಯುವ ಎಪಿಸೋಡ್ ತುಂಬಾ ಕುತೂಹಲಕಾರಿಯಾಗಿದ್ದು, ವೀಕ್ಷಕರು ಎಕ್ಸೈಟ್ ಆಗಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!