ಲೂಡೊ ಕಾಯಿನ್ ನುಂಗಿ 8 ವರ್ಷದ ಬಾಲಕಿ ಸಾ*

ಲೂಡೊ ಕಾಯಿನ್ ನುಂಗಿ ಸಾವು

ಮಂಗಳೂರು ವರವಲಯದ ಕೊಲ್ಯದ ಮನೆಯಲ್ಲಿ ಸಹೋದರ ಸಹೋದರಿಯೊಂದಿಗೆ ಲೂಡೊ ಆಟವಾಡುತ್ತಿದ್ದ 8 ವರ್ಷದ ಬಾಲಕಿ ಆಟದ ಪ್ಲಾಸ್ಟಿಕ್ ಕಾಯಿನ್ ನುಂಗಿ ಉಸಿರುಗಟ್ಟಿ ಮೃತ ಪಟ್ಟ ಘಟನೆ ಶನಿವಾರ ನಡೆದಿದೆ. ಮಧೂರು ಉಳಿಯತ್ತಡ್ಕ ನಿವಾಸಿ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಯ (8) ಮೃತ ಬಾಲಕಿ.ಬಾಲಕಿಯ ತಾಯಿ ಉಳ್ಳಾಲದ ಶಾಲೆಯಲ್ಲಿ ಶಿಕ್ಷಕಿಯಾಗಿದ್ದು,

ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯಲ್ಲಿನೆಲೆಸಿದ್ದರು. ಶಾಲೆಗೆ ರಜೆ ಇದ್ದ ಕಾರಣ ತನುಷ್ಕಾ ಲೂಡೊ ಆಟ ಆಡುತ್ತಿ ದ್ದಳು, ಈ ವೇಳೆ ಕಾಯಿನ್ ನುಂಗಿ ಉಸಿರುಗಟ್ಟಿ ಅಸ್ವಸ್ಥ ಗೊಂಡಳು. ಗಾಬರಿ ಗೊಂಡ ತಾಯಿ ನೆರೆ ಹೊರೆಯವರ ಸಹಾಯ ದಿಂದ ತೊಕ್ಕೊಟ್ಟಿನ ಆಸ್ಪತ್ರೆಗೆ ದಾಖಲಿಸಿ ದ್ದರು. ಹೆಚ್ಚಿನ ಚಿಕಿತ್ಸೆ ಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!