ಏಪ್ರಿಲ್ ನಿಂದ ಎಥೆನಾಲ್ ಮಿಶ್ರಣ ಕಡ್ಡಾಯ!

ಮುಂಬರುವ ಏಪ್ರಿಲ್1ರಿಂದ ಶೇ. 20ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ ಮಾರಾಟವನ್ನು ಕೇಂದ ಸರಕಾರ ಕಡ್ಡಾಯಗೊಳಿಸಿದೆ.
”ತೈಲ ಮಾರಾಟ ಸಂಸ್ಥೆಗಳು 20% ಎಥೆನಾಲ್‌ಮಿಶ್ರಿತ ಪೆಟ್ರೋಲ್ ಅನ್ನು ಮಾತ್ರ ಮಾರಾಟ ಮಾಡಬೇಕು. ವಾಹನ ಎಂಜಿನ್‌ಗಳಲ್ಲಿ ಗರಿಷ್ಠ ದಹನಶೀಲತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ, ಇಂಧನದಲ್ಲಿ ‘ಆಕ್ಟೇನ್’ ಸಂಖ್ಯೆ 95 (95 ಆರ್‌ಒಎನ್) ಇರುವಂತೆ ನೋಡಿಕೊಳ್ಳಬೇಕು. ಈ

ನಿಟ್ಟಿನಲ್ಲಿ ಭಾರತೀಯ ಗುಣಮಟ್ಟ ಪ್ರಾಧಿಕಾರ ನಿಗದಿಪಡಿಸಿರುವ ಮಾನದಂಡ ಗಳನ್ನು ಕಡ್ಡಾಯವಾಗಿ ತೈಲ ಮಾರಾಟ ಸಂಸ್ಥೆಗಳು ಅನುಸರಿಸಬೇಕು,” ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ
ಖಾತೆ ಸಚಿವಾಲಯ ನಿರ್ದೇಶನ ನೀಡಿದೆ.
ಪೆಟ್ರೋಲ್ ಜತೆ 10% ಎಥೆನಾಲ್ ಮಿಶ್ರಣ ಗುರಿಯನ್ನು 2022ರಲ್ಲಿ 5 ತಿಂಗಳು ಮುಂಚಿತವಾಗಿ ಸಾಧಿಸಿದ್ದ ಕೇಂದ್ರ ಸರಕಾರ, 2030ರ ವೇಳೆಗೆ 20% ಎಥೆನಾಲ್ ಮಿಶ್ರಣದ ಗುರಿ ನಿಗದಿ ಪಡಿಸಿತ್ತು. ಈ ಗುರಿಯನ್ನು ಬದಲಿಸಿ, 2025-26ನೇ ಸಾಲಿನಲ್ಲೇ 20% ಎಥೆನಾಲ್ ಮಿಶ್ರಣ ಜಾರಿಗೊಳಿಸುವ
ನಿರ್ಧಾರವನ್ನು ಸರಕಾರ ಕೈಗೊಂಡಿದೆ. 2014ರಿಂದ ಪೆಟ್ರೋಲ್ ಜತೆ
ಮಾಡಲು ಎಥೆನಾಲ್ ಮಿಶ್ರಣದಿಂದ ಸರಕಾರ ತೈಲ ಆಮದು ಕಡಿಮೆ ಬಯಸಿದ್ದು, ವಿದೇಶಿ ವಿನಿಮಯದಲ್ಲಿ 1.40 ‘ ಲಕ್ಷ ಕೊಟಿ ರೂ.ಗಳನ್ನು ಉಳಿತಾಯ ಮಾಡಿದೆ.
‘ಇ-20’ ಇಂಧನ ವಾಹನದಿಂದ 2023ಕ್ಕೆ ಮುನ್ನ ತಯಾರಾದ ವಾಹನಗಳ ಎಂಜಿನ್‌ಗಳ ಕಾರ್ಯಕ್ಷಮತೆ ಶೇ. ಸಂಸ್ಥೆಗಳು ತಿಳಿಸಿವೆ. 3ರಿಂದ 7ರಷ್ಟು ಕಡಿಮೆಯಾಗ ಬಹುದೆಂದು ವಾಹನ ತಯಾರಿಕಾ ಸಂಸ್ಥೆಗಳು ತಿಳಿಸಿವೆ

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಸತತ 12 ಸೀಸನ್‌ಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಮೊದಲ ಸೀಸನ್ ನೆನಪುಗಳು ಯಾವಾಗಲೂ ಅತ್ಯಂತ ಪ್ರಿಯವಾದವು. ಈ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!