ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ ರಾಜೀನಾಮೆ

ಮುಡಾ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನೆಲೆ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರಕ್ಕೆ ಸಿಲುಕಿದೆ. ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ. ಈ ಮಧ್ಯೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ.ಮರಿಗೌಡ ರಾಜೀನಾಮೆ ನೀಡಿದ್ದಾರೆ. ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್​ಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಮುಡಾ ಅಧ್ಯಕ್ಷ ಕೆ.ಮರಿಗೌಡ‌ ಭೇಟಿ ಮಾಡಿದ್ದರು. ಆ ಮೂಲಕ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ಕೋಡುವುದು ಖಚಿತ ಎನ್ನಲಾಗಿತ್ತು. ಕೆಲ ಕಾಲ ಸಿದ್ದರಾಮಯ್ಯ ಜೊತೆ ಮಾತನಾಡಿರುವ ಮರಿಗೌಡ, ಬಳಿಕ ಸಿಎಂ ಸೂಚಿನೆ ಮೇರೆಗೆ ರಾಜೀನಾಮೆ ನೀಡಿದ್ದಾರೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ. “ಖರ್ಗೆಯವರೇ, ನಿಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಅನುಭವಕ್ಕೆ ಈ ರೀತಿಯ ಮಾತುಗಳು ಶೋಭೆ ತರುವುದಿಲ್ಲ. ನಿಮ್ಮ ಇತ್ತೀಚಿನ ವರ್ತನೆಗಳನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು