ದುಬೈನಲ್ಲಿರುವ ಕನ್ನಡಿಗರ ಕರೆತರುವ ಪ್ರಯತ್ನ!

ಸಂಬಂಧ ಕೇಂದ್ರದೊಂದಿಗೆ ಚರ್ಚೆಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ಬೆಂಗಳೂರು,ಮಾ.3(ಕೆಎಂಶಿ)-ಅಮೆರಿಕ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿ ರುವ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರಕಾರದ ಜೊತೆ ಮಾತನಾಡುತ್ತೇ ನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮಾತನಾಡಿದ ಅವರು, ನಾನು ದುಬೈ ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸಂಪರ್ಕಿಸಿ, ಮಾತನಾಡಿ ದ್ದಲ್ಲದೆ, ಅವರಿಗೆ ಧೈರ್ಯ ತುಂಬಿರುವುದಾಗಿ ತಿಳಿಸಿದರು. ಕೆಲವರು ಹೋಟೆಲ್‌ನಲ್ಲಿ ತಂಗಿದ್ದು, ಅವರಲ್ಲಿ ಕೆಲವರು ಆತಂಕ ಹಂಚಿಕೊಂಡರು. ಇದೀಗ 7ನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವೂ ರದ್ದಾಗಿದೆ ಎಂದರು. ಪ್ರಧಾನಿ ಮೋದಿಜೀ ಅವರು ಇದರ ಸಂಬಂಧ ಆದ್ಯ ಗಮನ ಕೊಟ್ಟಿದ್ದಾರೆ. ಹಿಂದೆ ಉಕ್ರೇನ್‌ನಲ್ಲಿ ಇಂಥ ಸಮಸ್ಯೆ ಆದಾಗ ಕೇಂದ್ರ ಸರಕಾರವು ಅದನ್ನು ಬಗೆಹರಿಸಿತ್ತು. ಅಲ್ಲಿ ಸಿಲುಕಿದ್ದವರನ್ನು ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿತ್ತು. ಈ ಯುದ್ಧ ಅಚಾನಕ್ ಆಗಿ ಆರಂಭವಾಗಿದೆ. ದೆಹಲಿಯ ಸಂಬಂಧಿತರ ಜೊತೆ ನಾನು ಕೂಡ ಮಾತನಾಡುವೆ ಎಂದು ಧೈರ್ಯ ಹೇಳಿದ್ದೇನೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!