ಬಿಗ್​ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್

ಬಿಗ್​ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್

ಬಿಗ್​ಬಾಸ್ ಮನೆಯಲ್ಲಿ ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಹಂಸಾ ವಿರುದ್ಧವಂತೂ ಬಳಸಿದ ಪದ ಮಿತಿಮೀರಿದೆ. ಈ ಮಧ್ಯೆ ರಂಜಿತ್ ಅವರು ಜಗದೀಶ್ ಅವರನ್ನು ತಳ್ಳಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಕೊನೆಗೆ ಕ್ರಮ ಜರುಗಿಸಿ ದೊಡ್ಮನೆಯಿಂದ ಇಬ್ಬರಿಗೆ ಗೇಟ್ ಪಾಸ್ ನೀಡಿದ್ದಾರೆ.

ಜಗದೀಶ್, ಮಹಿಳೆಯರ ಮೇಲೆ ಆದ ನಿಂದನೆ, ಅಪಮಾನವನ್ನು ಬಿಗ್​ ಬಾಸ್ ಸಹಿಸಲ್ಲ. ಅಲ್ಲದೇ ರಂಜಿತ್ ಅವರು ದೈಹಿಕವಾಗಿ ಹಲ್ಲೆ ಮಾಡುವುದು ಅಕ್ಷಮ್ಯ ಅಪರಾಧ.. ಈ ಕೂಡಲೇ ಮುಖ್ಯ ದ್ವಾರದ ಮೂಲಕ ಇಬ್ಬರು ಹೊರಗೆ ಬನ್ನಿ ಎಂದು ಬಿಗ್ ಬಾಸ್ ಆದೇಶಿಸಿದ್ದಾರೆ. ಈ ಸಂಬಂಧ ಮನೆಯಲ್ಲಿ ರಂಜಿತ್ ಅವರನ್ನು ತಬ್ಬಿಕೊಂಡು ಮಂಜು ಸೇರಿದಂತೆ ಕೆಲ ಸ್ಪರ್ಧಿಗಳು ಕಣ್ಣೀರು ಹಾಕಿದ್ದಾರೆ.

ಇನ್ನೊಂದೆಡೆ ಲಾಯರ್ ಜಗದೀಶ್ ಅವರು ಬಿಗ್​ಬಾಸ್​ಗೆ ಥ್ಯಾಂಕ್ಸ್ ಹೇಳಿ, ತಮ್ಮ ಬಟ್ಟೆ ಸೇರಿದಂತೆ ಇತರೆ ವಸ್ತುಗಳನ್ನು ಸೂಟ್​ಕೇಸ್​, ಬ್ಯಾಗ್​ನಲ್ಲಿ ಹಾಕ್ಕೊಂಡು ಹೊರ ಹೋಗಲು ರೆಡಿಯಾಗುತ್ತಿದ್ದರು. ವಿಡಿಯೋದಲ್ಲಿ ಬಿಗ್​ಬಾಸ್ ಮುಖ್ಯದ್ವಾರ ಕೂಡ ಓಪನ್ ಆಗಿದೆ. ಇನ್ನು ಉಳಿದ ಸ್ಪರ್ಧಿಗಳೆಲ್ಲ ಸಣ್ಣ ತಪ್ಪಾಗಿದೆ. ದಯವಿಟ್ಟು ಇದೊಂದು ಸಾರಿ ಅವಕಾಶ ಕೊಡಿ ಎಂದು ಬಿಗ್​ಬಾಸ್ ಬಳಿ ಮನವಿ ಮಾಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!