ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ.

ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ ಉತ್ತೇಜನಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಈ ಪ್ರತಿಷ್ಠಿತ ಗೌರವ ನೀಡಲಾಗಿದೆ.
ಒಡಿಶಾ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಕೃಷ್ಣ ಎಸ್. ದೀಕ್ಷಿತ್ ಅವರು ಜುಲೈ 17, 2026ರಂದು ನ್ಯಾಯಾಂಗ ಸೇವೆಯಿಂದ ನಿವೃತ್ತರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಗೌರವ ಸಂಪಾದಕ ಎಚ್.ಎನ್. ವೆಂಕಟೇಶ, ನ್ಯಾಯಮೂರ್ತಿ ದೀಕ್ಷಿತ್ ಅವರಿಗೆ ಅಭಿನಂದನೆ ಸಲ್ಲಿಸಿ, ಅವರ ಅನುಭವ ಮತ್ತು ಮಾರ್ಗದರ್ಶನವು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿ ಎಂದು ಶುಭ ಹಾರೈಸಿದ್ದಾರೆ.

Related Posts

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

  ಒಡಿಶಾದ ಪುರಿಯಲ್ಲಿ ಭವ್ಯ ಜಗನ್ನಾಥ ರಥಯಾತ್ರೆ ಇಂದಿನಿಂದ ಆರಂಭಗೊಂಡಿದೆ. ಲಕ್ಷಾಂತರ ಭಕ್ತರು ‘ಜಯ ಜಗನ್ನಾಥ’ ಘೋಷಗಳೊಂದಿಗೆ ಈ ಮಹಾ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಜಗನ್ನಾಥ ಸ್ವಾಮಿ, ಬಲಭದ್ರ ಮತ್ತು ಸುಭದ್ರಾ ದೇವಿ ದೇವಾಲಯದಿಂದ ಹೊರಬಂದು ಭಕ್ತರಿಗೆ ದರ್ಶನ ನೀಡುತ್ತಾರೆ. ಹೊಸ ರಥಗಳ…

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಜುಲೈ 1: ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಚಿವರಾದ ಬಳಿಕ ಮೊದಲ ಬಾರಿಗೆ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ದಿವ್ಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!