ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ
ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ
ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ 6 ಸಾವು
ಹೆಂಡತಿ ಮಕ್ಕಳ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರು ಕಟ್ಟಿಸಿ ಕೊಲೆ
ನಂತರ ಮನೆ ಮೊದಲ ಮಹಡಿಯ ಕೊಠಡಿಗೆ ತೆರಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ




