45 ವರ್ಷದ ಕಳ್ಳತನ ಪ್ರಕರಣಕ್ಕೆ AI 80ರ ಟ್ರೆಂಡ್‌ನಿಂದ ಬಿಗ್ ಟ್ವಿಸ್ಟ್!

ಮಧ್ಯಪ್ರದೇಶ :- 45 ವರ್ಷಗಳಿಂದ ಬಗೆಹರಿಯದೆ ಉಳಿದಿದ್ದ ಕಳ್ಳತನ ಪ್ರಕರಣಕ್ಕೆ ಕೊನೆಗೂ ಅಂತ್ಯ ಸಿಕ್ಕಿದೆ, ಅಂತ್ಯ ಸಿಕ್ಕಿದ್ದು ವಿಧಿ -ವಿಜ್ಞಾನ, ಅಥವಾ ಸುಳಿವುಗಳಿಂದಲ್ಲ, ಬದಲಾಗಿ ಸಾಮಾಜಿಕ ಮಾಧ್ಯಮ ಪ್ರವೃತ್ತಿ ಮತ್ತು ಕೇವಲ ಮೋಜಿಗಾಗಿ ಬಳಸಲಾದ AI ಉಪಕರಣದಿಂದ!

ಮಧ್ಯಪ್ರದೇಶದ ಉಜ್ಜಯಿನಿಯ ಆಭರಣ ವ್ಯಾಪಾರಿಯ ಅಂಗಡಿಯಿಂದ 1981ರಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣವೊಂದು ಬರೋಬ್ಬರಿ 45 ವರ್ಷಗಳ ಬಳಿಕ ಮತ್ತೆ ಬೆಳಕಿಗೆ ಬಂದಿದೆ. ವರದಿಗಳ ಪ್ರಕಾರ, ಚಿನ್ನದ ಸರ ಕಳ್ಳತನದ ಆರೋಪ ಎದುರಿಸಿದ್ದ ಮಹಿಳೆ ಹೆಸರು ಮತ್ತು ಗುರುತು ಬದಲಿಸಿಕೊಂಡು ಹಲವು ದಶಕಗಳ ಕಾಲ ಪೊಲೀಸರಿಗೆ ಸಿಗದೆ ಜೀವನ ನಡೆಸಿದ್ದಳು.

ಆದರೆ 2026ರಲ್ಲಿ ವೈರಲ್ ಆದ 80ರ ದಶಕದ AI ಫೋಟೋ ಟ್ರೆಂಡ್ ಆಕೆಯನ್ನೇ ಮತ್ತೆ ಪೊಲೀಸರ ಮುಂದೆ ತರುವಂತಾಗಿದೆ! ವೃದ್ಧೆಯಾಗಿರುವ ಮಹಿಳೆ ತನ್ನ 1980ರ ದಶಕದ ಲುಕ್‌ನ AI ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು, ಆ ಫೋಟೋವನ್ನು ಕಂಡ ಜ್ಯುವೆಲ್ಲರಿ ಅಂಗಡಿಯ ಮಾಲೀಕರು, 45 ವರ್ಷಗಳ ಹಿಂದೆ ಕಳ್ಳತನ ಮಾಡಿದ್ದ ಯುವತಿಯ ಮುಖವನ್ನು ಗುರುತಿಸಿದ್ದಾರೆ.

ಬಳಿಕ ಪೊಲೀಸರಿಗೆ ದೂರು ನೀಡಲಾಗಿದ್ದು, 45 ವರ್ಷಗಳ ಹಿಂದಿನ ಪ್ರಕರಣವನ್ನು ಮರು ತೆರೆದು ತನಿಖೆ ನಡೆಸಿದ್ದಾರೆ. ಮಹಿಳೆಯನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದಾಗ ಕಳ್ಳತನದ ಬಗ್ಗೆ ಮಹಿಳೆ ತಪ್ಪೊಪ್ಪಿಕೊಂಡ್ಡಿದ್ದಾಳೆ.

Related Posts

UPI ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ :- ಈಗಾಗಲೇ ಕೇಂದ್ರ ಸರ್ಕಾರ 2,000 ವರೆಗಿನ ಯುಪಿಐ ಹಾಗೂ ರೂಪೇ (RuPay) ಡೆಬಿಟ್ ಕಾರ್ಡ್ ವಹಿವಾಟುಗಳಿಗೆ ಯಾವುದೇ ಬ್ಯಾಂಕ್ ಅಥವಾ ಪಾವತಿ ಸಂಸ್ಥೆಗಳು ಶುಲ್ಕ ವಿಧಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಆದರೆ ಬ್ಯಾಂಕ್‌ಗಳು, ಸೇವಾ ಪೂರೈಕೆದಾರರು ಮತ್ತು ವಿವಿಧ ಸಂಘಟನೆಗಳ…

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ರಾಜ್ಯ ಸರ್ಕಾರವು ಇತ್ತೀಚೆಗೆ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಡಬೇಕು ಎಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ, ವಕೀಲ ಗಿರೀಶ್ ಭಾರದ್ವಾಜ್ ಅವರು ವಕೀಲ ಅಂಗದ್ ಕಾಮತ್ ಅವರ ಮೂಲಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ…

You Missed

45 ವರ್ಷದ ಕಳ್ಳತನ ಪ್ರಕರಣಕ್ಕೆ AI 80ರ ಟ್ರೆಂಡ್‌ನಿಂದ ಬಿಗ್ ಟ್ವಿಸ್ಟ್!

45 ವರ್ಷದ  ಕಳ್ಳತನ ಪ್ರಕರಣಕ್ಕೆ AI 80ರ ಟ್ರೆಂಡ್‌ನಿಂದ ಬಿಗ್ ಟ್ವಿಸ್ಟ್!

UPI ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

UPI  ಬಳಕೆ ದಾರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ವಂದೇ ಮಾತರಂ’ ಚರಣ ಕಡಿತ: ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

ಸೆಪ್ಟೆಂಬರ್ 11ರ ಚಿನ್ನದ ದರ: 10 ಗ್ರಾಂ ಚಿನ್ನದ ಬೆಲೆಯಲ್ಲಿ 2,400 ರೂ ಇಳಿಕೆ

lja5nqb73ba7bxod16

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು