ಪಂಚಾಂಗದ ಪ್ರಕಾರ.. ವರಲಕ್ಷ್ಮೀ ವ್ರತದ ಮುಹೂರ್ತ ಹೇಗಿದೆ..?

ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಡಗರ ಮನೆ ಮಾಡಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದಂದು ವರಮಹಾಲಕ್ಷ್ಮೀ ವ್ರತವನ್ನು ಆಚರಿಸಲಾಗುತ್ತದೆ. ಈ ಉಪವಾಸವು ಅಷ್ಟ ಲಕ್ಷ್ಮೀಯ ಆರಾಧನೆಯನ್ನು ಹೋಲುತ್ತದೆ. ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಆಚರಿಸ್ತಾರೆ.

ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಡಗರ ಮನೆ ಮಾಡಿದೆ. ಶ್ರಾವಣ ಮಾಸದ ಶುಕ್ಲ ಪಕ್ಷದಂದು ವರಮಹಾಲಕ್ಷ್ಮೀ ವ್ರತವನ್ನು ಆಚರಿಸಲಾಗುತ್ತದೆ. ಈ ಉಪವಾಸವು ಅಷ್ಟ ಲಕ್ಷ್ಮೀಯ ಆರಾಧನೆಯನ್ನು ಹೋಲುತ್ತದೆ. ವಿಶೇಷವಾಗಿ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಆಚರಿಸ್ತಾರೆ.

ವರಲಕ್ಷ್ಮೀ ವೃತ ಆಚರಿಸೋದ್ರಿಂದ ಮನೆಯಲ್ಲಿ ಸಂತೋಷ, ಸಮೃದ್ಧಿ ಮತ್ತು ವೈಭವ ಒಲಿದು ಬರುತ್ತದೆ. ಹಾಗೆಯೇ ಬಡತನ ಹಾಗೂ ದುಃಖಗಳು ದೂರವಾಗುತ್ತವೆ ಎಂಬ ನಂಬಿಕೆ ಇದೆ. ವರಲಕ್ಷ್ಮೀ ವೃತವನ್ನು ಲಕ್ಷ್ಮೀ ದೇವಿಗೆ ಅರ್ಪಿಸಲಾಗುತ್ತದೆ. ಈ ದಿನ ದೀಪಾವಳಿಯಂದು ಮಾಡುವಂತೆಯೇ ವರಲಕ್ಷ್ಮೀಯನ್ನು ಪೂಜಿಸಲಾಗುತ್ತದೆ.

ಪಂಚಾಂಗದ ಪ್ರಕಾರ.. ವರಲಕ್ಷ್ಮೀ ವ್ರತದ ದಿನಾಂಕವು ಆಗಸ್ಟ್ 8 ರಂದು ಸೂರ್ಯೋದಯದೊಂದಿಗೆ ಪ್ರಾರಂಭವಾಗುತ್ತದೆ. ಆಗಸ್ಟ್ 9 ರಂದು ಸೂರ್ಯೋದಯದೊಂದಿಗೆ ಕೊನೆಗೊಳ್ಳುತ್ತದೆ.

ಪೂಜೆ ಮುಹೂರ್ತ:

  • ಸಿಂಹ ಲಗ್ನ ಪೂಜಾ ಮುಹೂರ್ತ – ಬೆಳಗ್ಗೆ 6:29 ರಿಂದ ಪ್ರಾರಂಭವಾಗಿ 8:46ಕ್ಕೆ ಕೊನೆಗೊಳ್ಳುತ್ತದೆ. ಇದರ ಅವಧಿ 2 ಗಂಟೆ 17 ನಿಮಿಷಗಳು.
  • ವೃಶ್ಚಿಕ ಲಗ್ನ ಪೂಜಾ ಮುಹೂರ್ತ: ಮಧ್ಯಾಹ್ನ 1:22 ರಿಂದ 3:41 ರವರೆಗೆ ಇರುತ್ತದೆ. ಇದರ ಅವಧಿ 2 ಗಂಟೆ 19 ನಿಮಿಷಗಳು.
  • ಕುಂಭ ಲಗ್ನ ಮುಹೂರ್ತ: ಸಂಜೆ 7:27 ರಿಂದ 8:54 ರವರೆಗೆ ಇರುತ್ತದೆ. ಇದರ ಅವಧಿ 1 ಗಂಟೆ 27 ನಿಮಿಷಗಳು.
  • ವೃಷಭ ಲಗ್ನ ಮುಹೂರ್ತ: ಆಗಸ್ಟ್ 9 ರಂದು ರಾತ್ರಿ 11:55 ರಿಂದ ಬೆಳಗ್ಗೆ 1:50 ರವರೆಗೆ ಇರುತ್ತದೆ. ಇದರ ಅವಧಿ 1 ಗಂಟೆ 56 ನಿಮಿಷಗಳು.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!