ನಟ ಕಿಚ್ಚ ಸುದೀಪ್​ ತಾಯಿ ಸರೋಜಾ ನಿಧನ

ನಟ ಕಿಚ್ಚ ಸುದೀಪ್​ ತಾಯಿ ಸರೋಜಾ ನಿಧನ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಸರೋಜಾರವರು ಚಿಕಿತ್ಸೆ ಪಡೆಯುತ್ತಿದ್ರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನ ಜೆಪಿ ನಗರದ ನಿವಾಸಕ್ಕೆ ಕುಟುಂಬಸ್ಥರು ತರಲಿದ್ದಾರೆ.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!