ಮೈಸೂರುನಲ್ಲಿ ‘ಅಕ್ಕ ಕೆಫೆ’ ಈ ವಾರದಿಂದಲೇ ಆರಂಭ ।

ಬಡ, ಮಧ್ಯಮ ವರ್ಗದವರಿಗೆ ಗುಣಮಟ್ಟದ ಶುಚಿ-ರುಚಿಯಾದ ಪೌಷ್ಟಿಕ ಆಹಾರವನ್ನು ನೆನೆಟುಕುವ ದರದಲ್ಲಿ ನೀಡುವ ಉದ್ದೇಶದಿಂದ ನಿರ್ಮಾಣಗೊಂಡಿರುವ ‘ಅಕ್ಕ ಕೆಫೆ’ ಮಾರ್ಚ್ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ.ಮಹಿಳಾ ಸ್ವಸಹಾಯ ಸಂಘಗಳಿಗೆ ಸಂಪೂರ್ಣ ಹೊಣೆ
ಬಡವರು, ಮಧ್ಯಮ ವರ್ಗದವರಿಗೆ ಹೆಚ್ಚು ಅನುಕೂಲ ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ 6 ಅಕ್ಕ ಕೆಫೆಗಳನ್ನು ಆರಂಭಿಸಲು ಸ್ಥಳ ನಿಗದಿಪಡಿಸಲಾಗಿದ್ದು, ಈ ಪೈಕಿ 3 ಅಕ್ಕ ಕೆಫೆಗಳು ನಗರ ವ್ಯಾಪ್ತಿಯಲ್ಲಿ ಆರಂಭವಾಗುತ್ತಿವೆ. ಸದ್ಯ ಮೈಸೂರಿನ ಜಿಪಂ ಕಚೇರಿ ಹಿಂಭಾಗ ನಿರ್ಮಾಣ ಗೊಂಡಿರುವ ‘ಅಕ್ಕ ಕೆಫೆ’ ಮಾರ್ಚ್ ಮೊದಲ ವಾರದಲ್ಲಿ ಉದ್ಘಾಟನೆಗೊಳ್ಳಲಿದ್ದು, ತಾಲೂಕು ಕಚೇರಿ ಹಿಂಭಾಗ ಹಾಗೂ ಹುಣಸೂರು ತಾಲೂಕಿನಲ್ಲಿ ನಂತರ ಪ್ರಾರಂಭವಾಗಲಿದೆ. ಮುಂದಿನ ದಿನಗಳಲ್ಲಿ ಬೇಡಿಕೆಗೆ ತಕ್ಕಂತೆ ಅಕ್ಕ ಕೆಫೆಯನ್ನು ಆರಂಭಿಸಲು ಚಿಂತಿಸಲಾಗಿದೆ.

ರಾಜ್ಯ ಸರಕಾರದ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ‘ಅಕ್ಕ ಕೆಫೆ’ಯು ಮಹಿಳಾ ಸ್ವಸಹಾಯ ಸಂಘಗಳಿಗೆ ಆಹಾರ ಪೂರೈಕೆ ಕ್ಷೇತ್ರದಲ್ಲಿ ಸುಸ್ಥಿರ ಜೀವನೋಪಾಯಪಡಿಸಿಕೊಂಡು ಚಟುವಟಿಕೆಯನ್ನು ಒದಗಿಸುವುದಾಗಿದೆ. ಮಹಿಳೆಯರೇ ತಮ್ಮ ಜ್ಞಾನ ಮತ್ತು ಕೌಶಲಗಳನ್ನು ಅಭಿವೃದ್ಧಿ ಜೀವನೋಪಾಯದೊಂದಿಗೆ ಸಬಲೀಕರಣದ ಬದುಕನ್ನು ರೂಪಿಸಿಕೊಳ್ಳಲು ನೆರವಾಗುವಂತೆ ಮಹಿಳಾ ಸ್ವಸಹಾಯ ಸಂಘಗಳಿಗೆ ಸಂಪೂರ್ಣ ಹೊಣೆ ನೀಡಲಾಗಿದೆ.
ಅಕ್ಕ ಕೆಫೆಯು ಗ್ರಾಹಕರಿಗೆಬೆಳಗ್ಗೆಯಿಂದ ರಾತ್ರಿ ತನಕ ಗುಣಮಟ್ಟದ ತಿಂಡಿ, ಊಟವನ್ನು ಒದಗಿಸುವ ಜತೆಗೆ ಮಹಿಳಾ ಸದಸ್ಯರೇ ನಿರ್ವಹಿಸಬೇಕು.
ನಗರದ ಜಿಪಂ ಕಚೇರಿ ಹಿಂಭಾಗ ನಿರ್ಮಿಸಿರುವ ಅಕ್ಕ ಕೆಫೆ ಉದ್ಘಾಟನೆಗೆ ಸಜ್ಜಾಗಿದೆ.

ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಬೀಜಗನಹಳ್ಳಿ ಗ್ರಾಪಂನ ಹಾಲಗೆರೆ ಬಳಿ.
ಬೆಂಗಳೂರು-ಮಂಗಳೂರು ರಸ್ತೆಯ ಕಂಪಲಾಪುರ ಕೆಎಸ್‌ಆರ್‌ಟಿಸಿ ನಿಲ್ದಾಣ ಹತ್ತಿರ.
ಬೆಟ್ಟದಪುರ ಶ್ರೀಶಾಂತವಿರಾಮ ದೇವಸ್ಥಾನದ ಸಮೀಪ.ಅಕ್ಕ ಕೆಫೆ ಉದ್ಘಾಟನೆಗೆ ಸಜ್ಜಾಗಿದೆ.
ಊಟದ ಮೆನು ಏನು?
ಬೆಳಗ್ಗೆ ಇಡ್ಲಿ-ವಡೆ, ಖಾರಾಬಾತ್, ಕೇಸರಿಬಾತ್, ಪೊಂಗಲ್, ಮಧ್ಯಾಹ್ನ ಮಿನಿ ಮಿಲ್ಸ್, ಚಪಾತಿ, ಮುದ್ದೆ ಊಟ ಇರುತ್ತದೆ.ಧರಿಸಿಕೊಂಡು ಅಡುಗೆ ನಿರ್ವಹಣೆ ಮಾಡಬೇಕಿದೆ. ಸಂಘದ ಲೇಬಲ್ ಇರುವ ಉಡುಪನ್ನು ಸಿದ್ಧಪಡಿಸುವುದರೊಂದಿಗೆ ನಿರ್ವಹಣೆ ಮಾಡಬೇಕಿದೆ.

ಸರಕಾರದ ಅನುದಾನ: ಅಕ್ಕ ಕೆಫೆ ಸ್ಥಾಪನೆಗೆಆಯ್ಕೆಯಾಗುವ ಸ್ಥಳದ ಒಡೆತನ ಹಾಗೂ ಸ್ವಸಹಾಯ ಸಂಘಗಳ ನಡುವೆ ಒಡಂಬಡಿಕೆ ಮಾಡಿಕೊಳ್ಳಬೇಕಿದ್ದು, ಸರಕಾರದ ಅನುದಾನದಲ್ಲೇ ಸಂಪೂರ್ಣ ಮೂಲ ಸೌಕರ್ಯವನ್ನು ಒದಗಿಸಲಾಗುತ್ತದೆ. ಪ್ರೀಮಿಯಂ ರೆಸ್ಟೋರೆಂಟ್ಗೆ ಸರಕಾರ 15 ಲಕ್ಷ ರೂ., ಕ್ಲಾಸಿಕ್ ಕಿರು ಅಕ್ಕಸರಕಾರ ‘ಅಕ್ಕ ಕೆಫೆ’ ಆರಂಭ ಮಾಡುವ ಬಗ್ಗೆ ಕಳೆದ ಬಜೆಟ್‌ ನಲ್ಲಿ ಘೋಷಣೆ ಮಾಡಿತ್ತು.ಇದೀಗ ಮೂರು ಕಡೆ ಶುರು ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾರ್ವನಿಕರು ಹೆಚ್ಚು ಸೇರುವ ಸ್ಥಳದಲ್ಲಿ ಈ ಕೆಫೆ ಆರಂಭಿಸಲಾಗುವುದು.ಇಂದಿರಾ ಕ್ಯಾಂಟೀನ್‌ಗೂ,ಅಕ್ಕ ಕೆಫೆಗೂ ವ್ಯತ್ಯಾಸ ಇದೆ.ಎಸ್.ಯುಕೇಶ್ ಕುಮಾರ್, ಜಿಪಂ ಸಿಇಒ ಹೇಳಿದ್ದಾರೆ.

ಕೆಫೆಗೆ 7 ಲಕ್ಷ ರೂ. ಅನುದಾನ ನೀಡಲಾಗುತ್ತದೆ. ಕೆಫೆಗೆ ಸಿಲಿಂಡರ್, ಸ್ಟವ್, ಮಿಕ್ಸಿ, ಗೈಂಡರ್, ರೆಫ್ರಿಜರೇಟರ್ ಬೇಕಾದ ವಸ್ತುಗಳಾದ ಪಾತ್ರೆಗಳು, ಓವನ್ಸ್, ಗ್ಯಾಸ್ ಗಳನ್ನು ಸ್ವಸಹಾಯ ಸಂಘದ ಸದಸ್ಯರು ಖರೀದಿಸಬೇಕು.ಉತ್ತಮ ಗುಣಮಟ್ಟದ ತಿಂಡಿ, ಅಕ್ಕ ಕೆಫೆಯು ಗ್ರಾಹಕರಿಗೆ ಬೆಳಿಗ್ಗೆಯಿಂದ ರಾತ್ರಿವರೆಗೆ ಒದಗಿಸಲಿದ್ದು, ಈ ಕೆಫೆಯನ್ನು ಸಂಪೂರ್ಣ ಮಹಿಳಾ ಊಟವನ್ನು ಸದಸ್ಯರೇ ನಿರ್ವಹಣೆ ಮಾಡಬೇಕು. ಸಂಘದ ಲೇಬಲ್ ತಯಾರಿಸುವುದು, ಸಪ್ಲೆಯರ್, ಕ್ಲೀನಿಂಗ್ ಮತ್ತಿತರ ವುಳ್ಳ ಉಡುಪುಗಳನ್ನು ಧರಿಸಿಕೊಂಡು ಅಡುಗೆ ಕಾರ್ಯವನ್ನು ನಿರ್ವಹಿಸಬೇಕು.

  • Related Posts

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಉಡುಗೊರೆ ಕೊಟ್ಟಿದ್ದಾರೆ ಅಂತ ನೋಡೋದಾದ್ರೆ, ರಾಜ್ಯದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 7 ಸಾವಿರ ಕೋಟಿ ಸರ್ಕಾರದ ಅನುದಾನವನ್ನು ಜಿಬಿಎ ಮೂಲಕ ಹಂಚಿಕೆ ಮಾಡಲು ಸೂಚನೆ, ಒಟ್ಟು 8 ಸಾವಿರ ಕೋಟಿ ಆಯವ್ಯಯಕ್ಕೆ ಜಿಬಿಎ ಅನುಮೋದನೆ…

    2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಈ ಮಹತ್ವದ ಆಯವ್ಯಯ ಮಂಡಿಸುತ್ತಿದ್ದಾರೆ. ಇದು ಕೇವಲ ಬಜೆಟ್ ಮಾತ್ರವಲ್ಲ, ರಾಜ್ಯದ ಇತಿಹಾಸದಲ್ಲೇ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದೊಂದು ಹೊಸ ಮೈಲುಗಲ್ಲಾಗಿದೆ.ಕರುನಾಡಿನ ರಾಜಕೀಯ ಮತ್ತು ಆರ್ಥಿಕ ವಲಯದಲ್ಲಿ ಈಗ ಎಲ್ಲರ ಕಣ್ಣು…

    You Missed

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

    ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

    ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

    2026 ರ ಬಜೆಟ್​​ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಸಿಕ್ತು?

    ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

    ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

    ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!

    ಯುವಹೃದಯಕ್ಕೆ ಎದುರಾಗಿದೆ ಕುತ್ತು: 40ರ ಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತದ ಭೀತಿ!