ಯೋಧನಿಗೆ ಅಮಾನವೀಯ ಹಲ್ಲೆ: ಟೋಲ್ ಪ್ಲಾಜಾದಲ್ಲಿ ಕಂಬಕ್ಕೆ ಕಟ್ಟಿ ಥಳಿಸಿದ ಸಿಬ್ಬಂದಿ – ನಾಲ್ವರು ಅರೆಸ್ಟ್ !
ಲಕ್ನೋ : ದೇಶದ ರಕ್ಷಕರಾದ ಯೋಧರು ಇಂದು ತಾವು ರಕ್ಷಿಸುತ್ತಿರುವ ಜನರಿಂದಲೇ ಅಪಮಾನ ಅನುಭವಿಸುವ ಸ್ಥಿತಿಗೆ ತಲುಪಿರುವುದನ್ನು ತೋರಿಸುವ ಹೃದಯವಿದ್ರಾವಕ ಘಟನೆ ಮೀರತ್‌ನಲ್ಲಿ ನಡೆದಿದೆ. ಟೋಲ್ ಪ್ಲಾಜಾದ ಸಿಬ್ಬಂದಿ ಒಬ್ಬ ಯೋಧನನ್ನು ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಥಳಿಸಿದ ಘಟನೆ ಸೋಷಿಯಲ್ ಮೀಡಿಯಾದಲ್ಲಿ…
ಐಇಡಿ ಸ್ಫೋಟ: ಡಿಆರ್‌ಜಿ ಜವಾನ ಹುತಾತ್ಮ, ಮೂವರಿಗೆ ಗಾಯ.
ಛತ್ತೀಸ್‌ಗಢ : ಇಂದು ಬೆಳಿಗ್ಗೆ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆಯುತ್ತಿದ್ದ ನಕ್ಸಲ್ ನಿಗ್ರಹ ಕಾರ್ಯಾಚರಣೆಯ ವೇಳೆ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಯೋಧ ದಿನೇಶ್ ನಾಗ್ ಹುತಾತ್ಮರಾಗಿದ್ದಾರೆ.…
ಹೆಬ್ಬಾಳ ಮೇಲ್ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ.
ಬೆಂಗಳೂರು : ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಉದ್ಘಾಟನೆಗೆ ಮೊದಲು 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ರ್ಯಾಂಪ್ ಮೂಲಕ ಸುಲಭವಾಗಿ…
ರಾಜ್ಯದ 36 ಸಾವಿರ ದೇಗುಲಗಳಲ್ಲಿ ಪ್ಲಾಸ್ಟಿಕ್ ಬ್ಯಾನ್ !
ಬೆಂಗಳೂರು, ಆ.17– ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದ ಒಟ್ಟು 36 ಸಾವಿರ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತವನ್ನಾಗಿ ಮಾಡಲು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ರಾಜ್ಯದ ಎಲ್ಲ…
ಗಗನಯಾತ್ರೆ ಶುಭಾಂಶು ಶುಕ್ಲಾ ಮರಳಿ ತಾನ್ನಾಡಿಗೆ ! ರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಐತಿಹಾಸಿಕ ಭೇಟಿ ನೀಡಿದ್ದ ಗಗನಯಾತ್ರಿ.
ಅಮೆರಿಕದಿಂದ ಮಧ್ಯರಾತ್ರಿ 1.30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾ ಅವರಿಗೆ ಇಂದಿರಾಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಕೇಂದ್ರ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ಶುಭಾಂಶು ಶುಕ್ಲಾ ಅವರನ್ನು ಬರಮಾಡಿಕೊಂಡರು. ಶುಕ್ಲಾ ಅವರು ಸೋಮವಾರ ಪ್ರಧಾನಮಂತ್ರಿ…
ಟೈಗರ್ ಸಫಾರಿಗೆ ಹೋದ ಪ್ರವಾಸಿಗರನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಗೈಡ್ !
ಜೈಪುರ, ಆಗಸ್ಟ್ 18: ಟೈಗರ್ ಸಫಾರಿಗೆಂದು ಕರೆದೊಯ್ದಿದ್ದ ಗೈಡ್ ಕಾಡಿನ ಮಧ್ಯೆ ಕತ್ತಲೆಯಲ್ಲಿ ಪ್ರವಾಸಿಗರನ್ನು ಬಿಟ್ಟು ಹೋಗಿರುವ ಭಯಾನಕ ಘಟನೆ ಜೈಪುರದ ರಣಥಂಬೋರ್ ರಾಷ್ಟ್ರೀಯ ಉದ್ಯಾನದಲ್ಲಿ ನಡೆದಿದೆ. ರಾಜಸ್ಥಾನದ ಸವಾಯಿ ಮಾಧೋಪುರ್ ರಣಥಂಬೋರ್ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ದೊಡ್ಡ…
ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ. ಹವಾಮಾನ ಇಲಾಖೆ ಎಚ್ಚರಿಕೆ !
ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೆ ಆರಂಭವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆಯನ್ನು ನೀಡಿದ್ದು, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಸಾಧ್ಯತೆ…
ಹಳದಿ ಮಾರ್ಗದ ಮೆಟ್ರೋ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರುವಾಗಲಿದೆ
ಸ್ವಾತಂತ್ರ್ಯ ದಿನ ರಜೆ, ವಾರಾಂತ್ಯ ಹಿನ್ನೆಲೆಯಲ್ಲಿ ಊರು, ಪ್ರವಾಸಕ್ಕೆ ತೆರಳಿದ ಜನರು ಸೋಮವಾರ (ಆ.18) ಬೆಳಗ್ಗೆ ಬೆಂಗಳೂರಿಗೆ (Bengaluru) ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ನಮ್ಮ ಮೆಟ್ರೋ ಹಳದಿ ಮಾರ್ಗದ…
ರಾಜ್ಯದ ಅಪಾರ್ಟ್‌ಮೆಂಟ್ ಮನೆ ಮಾಲೀಕರಿಗೆ ಸಿಹಿ ಸುದ್ಧಿ!
ಅಪಾರ್ಟ್‌ಮೆಂಟ್ ಮಾಲೀಕರು, ಅಪಾರ್ಟ್‌ಮೆಂಟ್ ಮನೆ ಮಾಲೀಕರ ಅಸೋಸಿಯೇಷನ್ಗಳ ಬಹುದಿನಗಳ ಬೇಡಿಕೆಯಾದ ಹೊಸ ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲಿಕತ್ವ ಮತ್ತು ನಿರ್ವಹಣೆ) ಮಸೂದೆ 2025 ಕರಡು ಸಿದ್ಧಗೊಳಿಸಿದೆ. ಆ ಮೂಲಕ 53 ವರ್ಷ ಹಳೆಯ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲಿಕತ್ವ ಕಾಯ್ದೆ 1972ಗೆ ಶೀಘ್ರದಲ್ಲೇ ಮುಕ್ತಿ…















