ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಾಲ್ಕು ಕಾರುಗಳನ್ನು ಜಪ್ತಿ ಮಾಡಲು ಕೋರ್ಟ್ ಆದೇಶ.

ಮೈಸೂರು : ಭೂ ಸ್ವಾಧೀನದ ಬಾಕಿ ಪರಿಹಾರ ಹಣ ಪಾವತಿಸದ ಹಿನ್ನೆಲೆಯಲ್ಲಿ ಮೈಸೂರು ಅಭಿವೃದ್ಧಿ ಪ್ರಾಧಿಕಾರಕೆ ಸೇರಿದ ನಾಲ್ಕು ಕಾರುಗಳ ಜಪ್ತಿಗೆ ಮೈಸೂರಿನ ನಾಲ್ಕನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಆದೇಶಿಸಿದೆ. ಮೈಸೂರಿನ ಹೃದಯ ಭಾಗದಲ್ಲಿರುವ ಡಿ.ದೇವರಾಜ ಅರಸು ರಸ್ತೆಯ ಅಗಲೀಕರಣಕ್ಕಾಗಿ 1979ರಲ್ಲಿ…

ಕೆ.ಆರ್.ಪೇಟೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಹೃದಯಾಘಾತ; ದುರ್ಮರಣ.

ಗ್ರಾಮದಲ್ಲಿ ಕೆ.ಆರ್.ಪೇಟೆ, ಆ.12- ಹೃದಯಾಘಾತದಿಂದ ಇಂಜಿನಿಯ ರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕರೋಟಿ ನಡೆದಿದೆ. ಗ್ರಾಮದ ನಿವಾಸಿ ನವೀನ್ (21) ಸಾವನ್ನಪ್ಪಿದವರು. ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದ ಈತ ರಜೆ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಆಗಮಿಸಿದ್ದ. ಈ ವೇಳೆ ನವೀನ್‌ಗೆ ಹಠಾತ್ ಹೃದಯಾಘಾತವಾಗಿದ್ದು,…

ಮುಡಾ ಪ್ರಕರಣ: ಸಿಬಿಐ ತನಿಖೆಗೆ ವಹಿಸಲು ಮನವಿ.

ಮೈಸೂರು : (ಬಿಎಲ್ ಯು)-ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮನವಿ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಆದರೆ ಸಮನ್ಸ್…

ಪ್ರೀ ಬುಕ್ಕಿಂಗ್​ ನಲ್ಲಿ ದಾಖಲೆ ಮಾಡಿದ ರಜನಿ​ಯ ”ಕೂಲಿ” ! ನಾಳೆ ತಲೈವಾ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ.

ನಾಳೆ ತಲೈವಾ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ. ಸೂಪರ್ ಸ್ಟಾರ್ ರಜನಿಕಾಂತ್ ಅವರ ಸಿನಿಮಾಗಳು ಎಂದರೆ ಎಲ್ಲರಿಗೂ ಸಿಕ್ಕಾಪಟ್ಟೆ ಇಷ್ಟ. ರಜನಿಕಾಂತ್ ಹೊಸ ಸಿನಿಮಾ ಅನೌನ್ಸ್ ಆದ್ರೆ ಸಾಕು ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲದಂತೆ ಆಗುತ್ತೆ. ಅಷ್ಟರ ಮಟ್ಟಿಗೆ ಥಿಯೇಟರ್​ಗಳಲ್ಲಿ ಅವರ ಅಭಿಮಾನಿಗಳಂತೂ…

ಪ್ಲಾಸ್ಟಿಕ್‌ ಮರುಬಳಕೆಯಿಂದ ತಯಾರಾದ ತ್ರಿವರ್ಣಧ್ವಜ.

ಬೆಂಗಳೂರು : ದೇಶಭಕ್ತಿ ಮತ್ತು ಸುಸ್ಥಿರತೆಯನ್ನು ಸಂಯೋಜಿಸುವ ಉಪಕ್ರಮದಲ್ಲಿ ದ ಗ್ರೀನ್‌ ಸ್ಕೂಲ್‌ ಬೆಂಗಳೂರಿನ ವತಿಯಿಂದ ಗಣರಾಜ್ಯೋತ್ಸವದಂದು ಸಂಪೂರ್ಣವಾಗಿ ಮರುಬಳಕೆಯ ಪ್ಲಾಸ್ಟಿಕ್‌ ಬಾಟಲಿಗಳಿಂದ ರಾಷ್ಟ್ರಧ್ವಜ ತಯಾರಿಸಲಾಗಿದೆ. ಪ್ಲಾಸ್ಟಿಕ್‌ ಬಾಟಲಿಗಳಿಂದ ತಯಾರಿಸಿದ ವಿಶಿಷ್ಟವಾದ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲು ಸಿದ್ಧತೆ ನಡೆದಿದೆ. ಮರುಬಳಕೆಯ ಪ್ಲಾಸ್ಟಿಕ್‌ ಬಾಟಲಿಗಳಿಂದ…

“ಟೀ-ಶರ್ಟ್ ಮೇಲೆ ನನ್ನ ಫೋಟೋ ಯಾಕೆ? ಪ್ರಿಯಾಂಕಾ ಗಾಂಧಿ ವಿರುದ್ಧ ಮಿಂಟಾ ದೇವಿಯ ಕಿಡಿ!”

ಸಿವಾನ್:‌ ಬಿಹಾರದ ಮತದಾರರ ಪಟ್ಟಿಯ ಪರಿಷ್ಕರಣೆ ವಿರುದ್ಧ ಇಂಡಿಯಾ ಮೈತ್ರಿಕೂಟ ನಡೆಸುತ್ತಿರುವ ಪ್ರತಿಭಟನೆಯಲ್ಲಿ, ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಿಹಾರದ ಮತದಾರರ ಪಟ್ಟಿಯಲ್ಲಿ 124 ವರ್ಷದ ಮಹಿಳೆ ಎಂದು ನಮೂದಾಗಿರುವ ಮಿಂಟಾ ದೇವಿ ಎಂಬ ಮಹಿಳೆಯ ಫೋಟೋ ಇರುವ…

ಉಪೇಂದ್ರನನ್ನ ಹಾಡಿಹೊಗಳಿದ ತಲೈವಾ! ” ಬುದ್ಧಿವಂತ ನಿರ್ದೇಶಕರಿಗೆಲ್ಲಾ ಉಪೇಂದ್ರ ಅವರೇ ದೊಡ್ಡ ಸ್ಪೂರ್ತಿ ” ಎಂದ ರಜನಿಕಾಂತ್.

‘ಸೂಪರ್ ಸ್ಟಾರ್‌’ ರಜನಿಕಾಂತ್ ಅವರ ‘ಕೂಲಿ’ ಸಿನಿಮಾದಲ್ಲಿ ‘ರಿಯಲ್ ಸ್ಟಾರ್‌’ ಉಪೇಂದ್ರ ಕೂಡ ನಟಿಸಿದ್ದಾರೆ. ‘ಕೂಲಿ’ ಸಿನಿಮಾದಲ್ಲಿ ಉಪ್ಪಿ ಕಲೀಶ ಎಂಬ ಪಾತ್ರ ಮಾಡಿದ್ದು, ಅವರನ್ನು ತೆರೆಮೇಲೆ ನೋಡಲು ಫ್ಯಾನ್ಸ್ ಎದುರು ನೋಡುತ್ತಿದ್ದಾರೆ. ಸದ್ಯ ಉಪೇಂದ್ರ ಅವರ ಬಗ್ಗೆ ರಜನಿಕಾಂತ್ ಹೊಗಳಿ…

ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ ಭೇಟಿ ! ಹಿಂದಿನ ಕಾರಣ ಏನು ?

ಬೆಂಗಳೂರು, ಆಗಸ್ಟ್ 13: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಗುಂಪು ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಈ ಭೇಟಿಯ ಉದ್ದೇಶ ಮಂಜುನಾಥೇಶ್ವರ ದೇವರ ದರ್ಶನ ಪಡೆಯುವುದು ಎಂದು ವಿಜಯೇಂದ್ರ ಹೇಳಿದ್ದಾರೆ.…

ಭರ್ಜರಿ ಬ್ಯಾಚ್ಯುಲರ್ಸ್ ವಿನ್ನರ್​ ಸುನಿಲ್, ಅಮೃತಾ ಬ್ರೇಕಪ್ !

ಭರ್ಜರಿ ಬ್ಯಾಚ್ಯುಲರ್ಸ್ ಸೀಸನ್ 2 ಇತ್ತೀಚಿಗಷ್ಟೇ ಗ್ರ್ಯಾಂಡ್​ ಆಗಿ ಮುಕ್ತಾಯ ಕಂಡಿತ್ತು. ಈ ಬಾರಿಯ ಭರ್ಜರಿ ಬ್ಯಾಚ್ಯುಲರ್ಸ್ 2 ವಿನ್ನರ್​ ಪಟ್ಟವನ್ನು ಸುನಿಲ್​ ಅವರು ಅಲಂಕರಿಸಿದ್ದರು. ಈ ಬಗ್ಗೆ ಅಭಿಮಾನಿಗಳು ಕೂಡ ಹರ್ಷ ವ್ಯಕ್ತಪಡಿಸಿದ್ದರು. ಭರ್ಜರಿ ಬ್ಯಾಚ್ಯುಲರ್ಸ್ ಸೀಸನ್ 2 ಇತ್ತೀಚಿಗಷ್ಟೇ…

ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟ : ಎಸ್​ಐಟಿ ತಂಡ ಹರಸಾಹಸ ಸವಾಲಾಯ್ತು 13ನೇ ಪಾಯಿಂಟ್..!

ಮಂಗಳೂರು: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಹುಡುಕಾಟಕ್ಕೆ ಹರಸಾಹಸ ಪಡ್ತಿರೋ ಎಸ್​ಐಟಿ ತಂಡಕ್ಕೆ 13ನೇ ಪಾಯಿಂಟ್​ ಸವಾಲಾಗಿದೆ. ನಿನ್ನೆ 18 ಅಡಿ ಆಳಕ್ಕೆ ಇಳಿದಿದ್ದ ಎಸ್​ಐಟಿ ಟೀಂ ಇಂದು ಮತ್ತಷ್ಟು ಆಳ ಭೂಮಿಯ ಬಗೆಯಲು ಸಜ್ಜಾಗಿದೆ. 13ನೇ ಸ್ಪಾಟ್​ನ 18 ಅಡಿ ಆಳ, 22…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ
3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?
ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!
ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ
ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!
ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!