2026 ಕ್ಕೆ ಹೊಸ ಕ್ರಾಂತಿಯ ಬಾಂಬ್ ಸಿಡಿಸಿದ ಹೆಚ್ಡಿಕೆ.
ಬೆಂಗಳೂರು: ರಾಜ್ಯದ ಸಾಲ ಸದ್ಯ 7.5 ಲಕ್ಷ ರೂಪಾಯಿ ಇದೆ. ಇದ್ರಲ್ಲಿ 5.5 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯನವರೇ ನಾಡಿನ ಮೇಲೆ ಹೊರಿಸಿದ್ದಾರೆ. ರಾಜ್ಯದ ಜನ ಈ ಸರ್ಕಾರವನ್ನ ಕಿತ್ತೊಗೆಯಬೇಕು ಅಂತ ಕಾಯ್ತಿದ್ದಾರೆ. ಮುಂದಿನ 6-7 ತಿಂಗಳಲ್ಲಿ ಯಾರೂ ನಿರೀಕ್ಷಿಸದ ರೀತಿ…
ವಧುವಿಗೆ ಅಪಘಾತ – ಐಸಿಯುನಲ್ಲೇ ತಾಳಿ ಕಟ್ಟಿದ ವರ!
ತಿರುವನಂತಪುರ: ಮದುವೆ ದಿನ ಮೇಕಪ್ ಮಾಡಿಸಿಕೊಳ್ಳಲು ತೆರಳುತ್ತಿದ್ದ ವಧುವಿಗೆ ಅಪಘಾತವಾಗಿ ಆಸ್ಪತ್ರೆಯ ಐಸಿಯುನಲ್ಲೇ ವರ ತಾಳಿ ಕಟ್ಟಿದ ಅಪರೂಪದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಕೇರಳದ ಆಲಪ್ಪುಳದ ಥುಂಬೋಳಿಯಲ್ಲಿ ಈ ಅಪರೂಪದ ಘಟನೆ ನಡೆದಿದೆ. ಆಳಪ್ಪುಳ ನಿವಾಸಿ ಅವನಿ ಹಾಗೂ ಥುಂಬೋಳಿ…
ಯಾವಾಗ ಬೇಕಾದರೂ ಡಿಕೆ ಶಿವಕುಮಾರ್ ಸಿಎಂ ಆಗಬಹುದು: ರವಿ ಗಣಿಗ ಸ್ಫೋಟಕ ಹೇಳಿಕೆ
ಬೆಂಗಳೂರು: ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂಬುದು ತಮ್ಮ ಮನದ ಆಸೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಯಾವಾಗ ಬೇಕಾದರೂ ಸಿಎಂ ಆಗಬಹುದು ಎಂದಿದ್ದಾರೆ. ಆದರೆ, ಇದೊಂದು ಹೈಕಮಾಂಡ್…
ಸುದೀಪ್ ವಿರುದ್ಧ ದೂರು ದಾಖಲು, ಪಿತ್ತ ನೆತ್ತಿಗೇರುತ್ತೆ ಎಂದು ರಕ್ಷಿತಾ ಶೆಟ್ಟಿಗೆ ಕಿಚ್ಚ ಬೈಯ್ದಿದ್ದಕ್ಕೆ..!
ಸುದೀಪ್ ವಿರುದ್ಧ ದೂರು ದಾಖಲು, ಪಿತ್ತ ನೆತ್ತಿಗೇರುತ್ತೆ ಎಂದು ರಕ್ಷಿತಾ ಶೆಟ್ಟಿಗೆ ಕಿಚ್ಚ ಬೈಯ್ದಿದ್ದಕ್ಕೆ..! ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ದಕ್ಷಿಣ ಜಿಲ್ಲಾ ಎಸ್.ಪಿ. ಕಚೇರಿಯಲ್ಲಿ ದೂರು ದಾಖಲಾಗಿದೆ. ಬಿಗ್ ಬಾಸ್ ನಿರೂಪಣೆ ಮಾಡುವಾಗ ರಕ್ಷಿತಾ ಶೆಟ್ಟಿ ಮೇಲೆ…
ಮನೆ ಮುಂದೆ ನಿಂತಿದ್ದ ಕಾರ್ ಗಳಿಗೆ ಬೆಂಕಿ…! ಎರಡು ಕಾರುಗಳು ಸುಟ್ಟು ಕರುಕಲು…ಕಿಡಿಗೇಡಿಗಳ ದುಷ್ಕೃತ್ಯ…!
ನಂಜನಗೂಡಿನಲ್ಲಿ ಬಿಗಿ ಇಲ್ಲದ ಪೊಲೀಸ್ ಕಾರ್ಯವೈಖರಿಯ ವಿರುದ್ಧ ವ್ಯಾಪಕ ಆಕ್ರೋಶ ನಂಜನಗೂಡು: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಎರಡು ಕಾರುಗಳು ಬೆಂಕಿಗೆ ಆಹುತಿಯಾಗಿದೆ.ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿ ಹಾಗೂ ಶ್ರೀರಾಂಪುರ ಬಡಾವಣೆಯಲ್ಲಿ ಘಟನೆ ನಡೆದಿದೆ.ಮಧ್ಯ ರಾತ್ರಿ ವೇಳೆಯಲ್ಲಿ ಮನೆ ಮುಂದೆ ನಿಲ್ಲಿಸಲಾಗಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮನೆಯವರು ಎಚ್ಚರವಾಗಿ…
ಅಶ್ವಿನಿ ಕಣ್ಣಲ್ಲಿ ನೀರು ತರಿಸಿದ ಗಿಲ್ಲಿ, ‘ನಾನು ಬದುಕ್ತಾ ಇರೋದೇ ಮರ್ಯಾದೆಗೋಸ್ಕರ.’
ಬಿಗ್ಬಾಸ್ನ ಇವತ್ತಿನ ಎಪಿಸೋಡ್ನಲ್ಲಿ ಅಶ್ವಿನಿ ಗೌಡ ಮತ್ತು ಗಿಲ್ಲಿ ಮಧ್ಯೆ ಘನಘೋರ ಮಾತಿನ ಯುದ್ಧ ನಡೆದಿದ್ದು, ಕೊನೆಯಲ್ಲಿ ಅಶ್ವಿನಿ ಗೌಡ ಕಣ್ಣೀರಿಟ್ಟಿದ್ದಾರೆ. ಇಬ್ಬರ ಮಧ್ಯೆ ಆಗಿದ್ದೇನು? ಇಂದು ರಾತ್ರಿ ಬಿಗ್ಬಾಸ್ ಮನೆಯಲ್ಲಿ ಏನು ಆಗಿದೆ ಅನ್ನೋದಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ. ಗಿಲ್ಲಿ…
ಆನೆ ರಕ್ಷಣೆಗೆ ಬೆಂಗಳೂರಿನಿಂದ ಬಂದ ಕ್ರೇನ್, 4 ದಿನಗಳಿಂದ ನಾಲೆಯಲ್ಲಿ ಸಿಲುಕಿ ಆನೆ ಪರದಾಟ !
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವವಸಮುದ್ರ ಬಳಿಯಿರುವ ನಾಲೆಯಲ್ಲಿ ಮರಿಯಾನೆಯೊಂದು ಸಿಲುಕಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ನಾಲೆಯಲ್ಲಿದ್ದು, ಅದರ ರಕ್ಷಣಾ ಕಾರ್ಯ ಇವತ್ತೂ ಮುಂದುವರಿದಿದೆ. ಆನೆ ಆಪರೇಷನ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶಿವವಸಮುದ್ರ ಬಳಿಯಿರುವ ನಾಲೆಯಲ್ಲಿ ಮರಿಯಾನೆಯೊಂದು ಸಿಲುಕಿಕೊಂಡಿದೆ. ಕಳೆದ…
13 ನಿಮಿಷಗಳ ರೋಚಕ ಕಾರ್ಯಾಚರಣೆ, ನಮ್ಮ ಮೆಟ್ರೋದಲ್ಲಿ ಜೀವಂತ ಹೃದಯ ಸಾಗಾಟ
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 17 ನವೆಂಬರ್ 2025ರ ಸಂಜೆ ಅಸ್ಟರ್ ಆರ್.ವಿ ಆಸ್ಪತ್ರೆಯಿಂದ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಜೀವಂತ ಹೃದಯವನ್ನು ತ್ವರಿತವಾಗಿ ಮತ್ತು ಸುರಕ್ಷಿತವಾಗಿ ಸಾಗಿಸುವಲ್ಲಿ ಯಶಸ್ವಿಯಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) 17 ನವೆಂಬರ್ 2025ರ…
ರಿಷಾ ಬಟ್ಟೆ ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು, ಗಿಲ್ಲಿ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಗಿಲ್ಲಿ ನಟ ಮಾಡಿದ ಒಂದು ತಮಾಷೆಯೇ ಈಗ ಮುಳುವಾಗಿದೆ. ರಿಷಾ ಅವರ ಬಟ್ಟೆಗಳನ್ನು ಮುಟ್ಟಿದ್ದಕ್ಕೆ ಗಿಲ್ಲಿ ನಟ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿಲಾಗಿದೆ. ಸದ್ಯ ಈ ಪ್ರಕರಣವನ್ನು ಮಹಿಳಾ ಆಯೋಗದ ಲೀಗಲ್…
ಚಿತ್ರರಂಗಕ್ಕೆ ಕಾಲಿಟ್ಟು ಕಳೆಯಿತು 45 ವರ್ಷ; ನೆನಪಿನ ಪುಟ ತೆರೆದ ನವರಸ ನಾಯಕ ಜಗ್ಗೇಶ್
ಯಾವುದೇ ಹಿನ್ನೆಲೆ ಇಲ್ಲದೇ ಬಂದ ನಟ ಜಗ್ಗೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಾಧನೆ ಮಾಡಿದರು. ಅವರು ಬಣ್ಣದ ಲೋಕಕ್ಕೆ ಎಂಟ್ರಿ ನೀಡಿ ಇಂದಿಗೆ (ನವೆಂಬರ್ 17) 45 ವರ್ಷಗಳನ್ನು ಪೂರೈಸಿದ್ದಾರೆ. ಈ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸಿನಿಜರ್ನಿಯ ನೆನಪು ಮೆಲುಕು…















