ಮೈಸೂರು ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ನೇಮಕ

ಮೈಸೂರು ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ನೇಮಕ ಮೈಸೂರು ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ಸೇರಿದಂತೆ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ. ಮೈಸೂರು ನಗರ ಪೊಲೀಸ್ ಆಯುಕ್ತ (Mysuru City Commissioner) ಸೀಮಾ ಲಾಟ್ಕರ್…

ಮೈಮುಲ್ ಅಧ್ಯಕ್ಷ ಸ್ಥಾನಕ್ಕೆ ಪಿ.ಎಂ. ಪ್ರಸನ್ನ ದಿಢೀರ್ ರಾಜೀನಾಮೆ

ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಅಧ್ಯಕ್ಷ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಿರಿಯಾಪಟ್ಟಣ ಜೆಡಿಎಸ್‌ ಮಾಜಿ ಶಾಸಕ ಕೆ. ಮಹದೇವ್‌ ಅವರ ಪುತ್ರ ಪಿ.ಎಂ. ಪ್ರಸನ್ನ ಅವರು ಮೈಮುಲ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಕೆ…

Muda ನೂತನ ಆಯುಕ್ತರಾಗಿ ರಘುನಂದನ್ ನಿಯೋಜನೆ… ಹಾಲಿ ಆಯುಕ್ತರಿಗೆ ಸ್ಥಳ ತೋರಿಸದೆ ಹೋಲ್ಡ್ …

Muda ನೂತನ ಆಯುಕ್ತರಾಗಿ ರಘುನಂದನ್ ನಿಯೋಜನೆ… ಹಾಲಿ ಆಯುಕ್ತರಿಗೆ ಸ್ಥಳ ತೋರಿಸದೆ ಹೋಲ್ಡ್ … ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರನ್ನು ವರ್ಗ ಮಾಡಲಾಗಿದ್ದು. ಹೊಸ ಆಯುಕ್ತರನ್ನು ನೇಮಿಸಲಾಗಿದೆ. ಅಲ್ಲದೇ ಕಾರ್ಯದರ್ಶಿ ಅವರನ್ನು ಬದಲು ಮಾಡಿ ಅಲ್ಲಿಗೂ ಹೊಸ ಅಧಿಕಾರಿ ನಿಯೋಜಿಸಲಾಗಿದೆ. ಮೈಸೂರು…

ಮೈಮುಲ್ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಎನ್. ಸುರೇಶ್ ನಾಯ್ಕ್ ಅಧಿಕಾರ ಸ್ವೀಕಾರ

ಮೈಸೂರು : ಮೈಸೂರು ಜಿಲ್ಲಾ ಹಾಲು ಒಕ್ಕೂಟದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಎನ್.ಸುರೇಶ್ ನಾಯ್ಕ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಆಲನಹಳ್ಳಿಯ ಮೇಘ ಡೈರಿ ಕಚೇರಿಯಲ್ಲಿ ಆಡಳಿತ ಮತ್ತು ಖರೀದಿ ವಿಭಾಗದ ವ್ಯವಸ್ಥಾಪಕ ಕೆ.ಎಸ್.ಜಗದೀಶ್ ಅವರಿಂದ ಅಧಿಕಾರ ಸ್ವೀಕರಿಸಿದರು. ಧಾರವಾಡ ಹಾಲು…

ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೂಡಾ ನಿವೇಶನ ಹಂಚಿಕೆ : ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ : ಸಿಎಂ ಸ್ಪಷ್ಟನೆ

ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೂಡಾ ನಿವೇಶನ ಹಂಚಿಕೆ: ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ: ಸಿಎಂ ಸ್ಪಷ್ಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ…

ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿಸಿದ ದರ್ಶನ್ ಅಭಿಮಾನಿ

ಮಗನಿಗೆ ಖೈದಿ ರೀತಿ ಡ್ರೆಸ್ ಹಾಕಿ ಫೋಟೋಶೂಟ್ ಮಾಡಿಸಿದ ದರ್ಶನ್ ಅಭಿಮಾನಿ ಇತ್ತ ದರ್ಶನ್ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹುಚ್ಚು ಅಭಿಮಾನವನ್ನು ತೋರಿಸುತ್ತಿದ್ದಾರೆ. ನಟನಿಗಾಗಿ ಅಭಿಮಾನಿ ಹೆತ್ತ ಮಗುವನ್ನೇ ಖೈದಿ ಮಾಡಿದ್ದಾನೆ. ದರ್ಶನ್ ಜೈಲು ಸೇರಿದಾಗಿನಿಂದಲೂ ಅವರು ಹತಾಶೆಗೊಂಡಿದ್ದಾರೆ. ಈ ಕಾರಣದಿಂದಲೇ…

ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್

ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ…

RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | ಆರ್‌ಸಿಬಿ ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌ ನೇಮಕ!

RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | RCB ಬ್ಯಾಟಿಂಗ್‌ ಕೋಚ್‌ ಮತ್ತು ಮೆಂಟರ್‌ ಆಗಿ ದಿನೇಶ್‌ ಕಾರ್ತಿಕ್‌ ನೇಮಕ! ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಡಿಕೆ ಇದೀಗ ಕೋಚ್ ಹುದ್ದೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ. ಅದರಂತೆ ತಮ್ಮ ಹೊಸ…

ಕೊಡಗಿನಲ್ಲಿ ಭಾರೀ ಮಳೆ ತುಂಬಿದ ಹನಗೋಡು ಅಣೆಕಟ್ಟೆ

ಕೊಡಗಿನಲ್ಲಿ ಭಾರೀ ಮಳೆ ತುಂಬಿದ ಹನಗೋಡು ಅಣೆಕಟ್ಟೆ ಹನಗೋಡು: ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ಒಳ ಹರಿವು ಹೆಚ್ಚುತ್ತಿದ್ದು, ಹನಗೋಡು ಅಣೆಕಟ್ಟೆ ಮೇಲೆ 2500 ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಮಳೆಯಿಂದಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕಳೆದ ಮೂರು…

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ : ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ವಿದಾಯ

ಭಾರತ ತಂಡವು 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕೆರಿಯರ್​ಗೆ ಗುಡ್ ಬೈ ಹೇಳಿದ್ದಾರೆ. ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್…